Saturday, October 31, 2020
Home ಕೋವಿಡ್-19 ಖ್ಯಾತ ಹಿನ್ನೆಲೆ ಗಾಯಕ ಕುಮಾರ್‌‌ ಸಾನುಗೆ ಕೊರೊನಾ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಖ್ಯಾತ ಹಿನ್ನೆಲೆ ಗಾಯಕ ಕುಮಾರ್‌‌ ಸಾನುಗೆ ಕೊರೊನಾ

ಬಾಲಿವುಡ್​ನ ಖ್ಯಾತ ಹಿನ್ನೆಲೆ ಗಾಯಕ ಕುಮಾರ್‌‌ ಸಾನು (62) ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸಾನು ಅವರ ಸಾಮಾಜಿಕ ಜಾಲತಾಣದ ತಂಡ (Team KS) ಈ ಬಗ್ಗೆ ಫೇಸ್​ಬುಕ್​ ಪೇಜ್​ನಲ್ಲಿ​ ಅಭಿಮಾನಿಗಳಿಗೆ ಈ ವಿಚಾರವನ್ನು ಖಚಿತಪಡಿಸಿದೆ. “ದುರಾದೃಷ್ಟವಶ,​ ಸಾನು ಅವರ ಕೋವಿಡ್​ ವರದಿ ಪಾಸಿಟಿವ್​ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಕಮೆಂಟ್​ ಮಾಡಿರುವ ಅಭಿಮಾನಿಗಳು, ಪ್ಲೀಸ್​ ಟೇಕ್​ ಕೇರ್​ ಸಾನು ದಾದಾ. ಗೆಟ್​ ವೆಲ್​ ಸೂನ್​.. ದೇವರು ನಿಮಗೆ ಒಳ್ಳೆಯದನ್ನು ಮಾಡಲಿ.. ಎಂದೆಲ್ಲಾ ಹಾರೈಸಿದ್ದಾರೆ. ಕುಮಾರ್‌‌ ಸಾನು ಆಸ್ಪತ್ರೆಗೆ ದಾಖಲಾಗಿದ್ದಾರಾ ಅಥವಾ ಮನೆಯಲ್ಲೇ ಐಸೋಲೇಷನ್​ಗೆ ಒಳಪಟ್ಟಿದ್ದಾರಾ ಎಂಬುದರ ಕುರಿತು ಮಾಹಿತಿ ದೊರೆತಿಲ್ಲ.

ದಿ ನ್ಯೂಸ್24 ಕನ್ನಡ

TRENDING