Wednesday, October 28, 2020
Home ಕೋವಿಡ್-19 ಭಾರತದಲ್ಲಿ 73 ಲಕ್ಷಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಭಾರತದಲ್ಲಿ 73 ಲಕ್ಷಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ

ನವದೆಹಲಿ: ಭಾರತದಲ್ಲಿ ಶುಕ್ರವಾರ 63,371 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 73,70,469ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 895 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,12,161ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ.

73,70,469 ಒಟ್ಟಾರೆ ಸೋಂಕಿತರ ಪೈಕಿ 64,53,780 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,04,528 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,28,622 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,22,54,927 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

TRENDING