Saturday, October 31, 2020
Home ಅಂತರ್ ರಾಷ್ಟ್ರೀಯ ಅಮೆರಿಕದಲ್ಲಿ 80 ಲಕ್ಷ ಸಮೀಪಿಸಿದ ಕೋವಿಡ್‌ ಪ್ರಕರಣಗಳು

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಅಮೆರಿಕದಲ್ಲಿ 80 ಲಕ್ಷ ಸಮೀಪಿಸಿದ ಕೋವಿಡ್‌ ಪ್ರಕರಣಗಳು

ವಾಷಿಂಗ್ಟನ್‌: ಅಮೆರಿಕದಲ್ಲಿ ಕೋವಿಡ್‌ ಪ್ರಕರಣಗಳು 80 ಲಕ್ಷ ಸಮೀಪಿಸಿವೆ. ಸದ್ಯ ಅಮೆರಿಕದಲ್ಲಿ 79,33,656 ಕೋವಿಡ್‌ ಪ್ರಕರಣಗಳಿವೆ. ಈ ವರೆಗೆ 2,17,220 ಮಂದಿ ಮೃತಪಟ್ಟಿದ್ದಾರೆ.

ಒಟ್ಟಾರೆ ಜಗತ್ತಿನಲ್ಲಿ 3,86,20,496 ಪ್ರಕರಣಗಳು ದಾಖಲಾಗಿದ್ದು, ಈ ವರೆಗೆ 10,93,921 ಮಂದಿ ಮೃತಪಟ್ಟಿದ್ದಾರೆ.

ವಿಶ್ವದಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಸದ್ಯ 73,07,097 ಪ್ರಕರಣಗಳು ದಾಖಲಾಗಿದ್ದು, 1,11,266 ಮಂದಿ ಮೃತಪಟ್ಟಿದ್ದಾರೆ.

ಬ್ರೆಜಿಲ್‌ನಲ್ಲಿ 51,40,863 ಪ್ರಕರಣಗಳಿದ್ದು, 1,51,747 ಮಂದಿ ಸಾವಿಗೀಡಾಗಿದ್ದಾರೆ. ರಷ್ಯಾದಲ್ಲಿ 13,46,380 ಸೋಂಕು ಪ್ರಕರಣಗಳಿವೆ. 23,350 ಮಂದಿ ಮೃತಪಟ್ಟಿದ್ದಾರೆ.

ಜಾಗತಿಕವಾಗಿ ಕೊರೊನಾ ವೈರಸ್ ಸೋಂಕು ಹರಡುವಿಕೆ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ ಫ್ರಾನ್ಸ್‌ನಲ್ಲಿ ಎರಡನೇ ಅಲೆ ಪ್ರಭಾವ ಬೀರುತ್ತಿರುವುದರಿಂದ ಕರ್ಫ್ಯೂ ಘೋಷಿಸಲಾಗಿದೆ.

ಜುಲೈನಿಂದ ಫ್ರಾನ್ಸ್‌ನಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿರುವುದರಿಂದ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮಾಕ್ರಾನ್‌ ಕರ್ಫ್ಯೂ ಘೋಷಿಸಿದ್ದಾರೆ. ಪ್ಯಾರಿಸ್‌ ಸೇರಿದಂತೆ ಹಲವು ನಗರಗಳಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

TRENDING