Monday, October 26, 2020
Home ಜಿಲ್ಲೆ ಅಭ್ಯರ್ಥಿಗಳ ಭವಿಷ್ಯ ಹೇಳದಂತೆ ಎಚ್ಚರಿಕೆ ನೀಡಿದ ಚುನಾವಣಾ ಆಯೋಗ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಅಭ್ಯರ್ಥಿಗಳ ಭವಿಷ್ಯ ಹೇಳದಂತೆ ಎಚ್ಚರಿಕೆ ನೀಡಿದ ಚುನಾವಣಾ ಆಯೋಗ

ಇತ್ತೀಚೆಗೆ ಜ್ಯೋತಿಷ್ಯ ಶಾಸ್ತ್ರ ಸ್ವಲ್ಪ ಹೆಚ್ಚಾಗಿಯೇ ಇದೆ. ಅದರಲ್ಲೂ ಚುನಾವಣೆ ಅಂತ ಸ್ಪರ್ಧೆ ಬಂದ್ರೆ ಸಾಕು ಜ್ಯೋತಿಷಿಗಳು ಅಭ್ಯರ್ಥಿಗಳ ಭವಿಷ್ಯ ಹೇಳೋದಕ್ಕೆ ಶುರು ಮಾಡಿಬಿಡ್ತಾರೆ. ಆ ಅಭ್ಯರ್ಥಿ ಗೆಲ್ತಾರೆ, ಈ ಅಭ್ಯರ್ಥಿ ಸೋಲ್ತಾರೆ ಅನ್ನೋದನ್ನ ಹೇಳಿ ಚರ್ಚೆಗೆ ಗ್ರಾಸವಾಗುವಂತೆ ಮಾಡ್ತಾರೆ. ಹೀಗಾಗಿ ಈ ರೀತಿಯ ಭವಿಷ್ಯ ಹೇಳುವ ಆಗಿಲ್ಲ ಅಂತ ಚುನಾವಣಾ ಆಯೋಗ ಹೇಳಿದೆ.

ಜೊತೆಗೆ ಮಾಧ್ಯಮದವರಿಗೂ ಸೂಚನೆ ನೀಡಿದ್ದು, ನೀತಿ ಸಂಹಿತೆ ಅವಧಿಯಲ್ಲಿ ಯಾವುದೇ ಪೋಲ್ ನಡೆಯಬಾರದು ಎಂದು ತಿಳಿಸಿದೆ. ಫಲಿತಾಂಶದ ಪೋಲ್ ಗಳನ್ನು ಯಾವುದೇ ಮಾಧ್ಯಮಗಳು ಕೂಡ ಪ್ರಸಾರ ಮಾಡಬಾರದು. ಚುನಾವಣಾ ಆಯೋಗದಿಂದ ಅಧಿಕೃತ ಸೂಚನೆಗಳ ನಂತರವಷ್ಟೇ ಪ್ರಸಾರ ಮಾಡಬೇಕು ಎಂಬುದನ್ನು ತಿಳಿಸಿದೆ.

ದಿ ನ್ಯೂಸ್24 ಕನ್ನಡ

TRENDING