Saturday, October 24, 2020
Home ಜಿಲ್ಲೆ ಚಿಕ್ಕಮಗಳೂರು ಚಲಿಸುತ್ತಿದ್ದ ಕಾರಿನ ಮೇಲೆ ಆನೆ ದಾಳಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಚಲಿಸುತ್ತಿದ್ದ ಕಾರಿನ ಮೇಲೆ ಆನೆ ದಾಳಿ

ಚಿಕ್ಕಮಗಳೂರು: ಕಾರಿನಲ್ಲಿ ಚಲಿಸುತ್ತಿದ್ದವರ ಮೇಲೆ ಆನೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಡೂರು ಅರಣ್ಯ ಇಲಾಖೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING