Wednesday, October 28, 2020
Home ಸುದ್ದಿ ಜಾಲ Gold Rate: ಪ್ರಮುಖ ನಗರಗಳ ಇಂದಿನ ಚಿನ್ನದ ದರ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

Gold Rate: ಪ್ರಮುಖ ನಗರಗಳ ಇಂದಿನ ಚಿನ್ನದ ದರ

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಿದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದೆ ಬಂದಿದ್ದರು.

ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದೆ ಬಂದಿದ್ದರು. ಈಗ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.

ಈ ಮಧ್ಯೆ ಚಿನ್ನದ ಬೆಲೆ ಏರಿಳಿತ ಕಾಣುತ್ತಿದೆ. ಆದರೆ, ಕಳೆದ ವಾರ ಚಿನ್ನದ ದರ ಏರಿಕೆ ಕಂಡಿದೆ. ಕಳೆದ ಸೋಮವಾರದಿಂದ ಶನಿವಾರದವರೆಗೆ ಚಿನ್ನದ ದರ ನಾಲ್ಕು ದಿನ ಏರಿಕೆ ಕಂಡು ಎರಡು ದಿನ ಇಳಿಕೆ ಕಂಡಿದೆ. ಈ ಮೂಲಕ 10ಗ್ರಾಂ ಆಭರಣ ಚಿನ್ನ ಕಳೆದ ವಾರ ಒಟ್ಟು 370 ರೂಪಾಯಿ ಏರಿಕೆ ಕಂಡಂತಾಗಿದೆ.

ವಾರದ ಕೊನೆಯಲ್ಲಿ ಚಿನ್ನದ ದರ ಏರಿಕೆ ಕಾಣಲು ಆರಂಭಿಸಿದೆ. ಆಭರಣ ಚಿನ್ನ 10 ಗ್ರಾಂಗೆ 70 ರೂಪಾಯಿ ಏರಿಕೆ ಕಾಣುವ ಮೂಲಕ 47,650 ರೂಪಾಯಿ ಆಗಿದೆ. ಇನ್ನು, ಶುದ್ಧ ಚಿನ್ನ 10 ಗ್ರಾಂಗೆ 70 ರೂಪಾಯಿ ಏರಿಕೆ ಕಾಣುವ ಮೂಲಕ 51,980 ರೂಪಾಯಿ ಆಗಿದೆ.

ಕಳೆದ ವಾರ ಬೆಳ್ಳಿ ದರ 4 ದಿನ ಇಳಿಕೆ ಹಾಗೂ 2 ದಿನ ಏರಿಕೆ ಕಂಡಿದೆ. ಈ ಮೂಲಕ ಬೆಳ್ಳಿ ದರ 1690 ಏರಿಕೆ ಕಂಡಂತಾಗಿದೆ. ಬುಧವಾರ ಕೆಜಿ ಬೆಳ್ಳಿಗೆ 1000 ರೂಪಾಯಿ ಇಳಿಕೆ ಕಾಣುವ ಮೂಲಕ 61, 000 ರೂಪಾಯಿ ಆಗಿದೆ.

ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಸದ್ಯ ಕೊರೋನಾ ವೈರಸ್​ ಇರುವುದರಿಂದ ಜನರಿಗೆ ಬೇರೆಲ್ಲೂ ಹೂಡಿಕೆ ಮಾಡಲು ಕ್ಷೇತ್ರಗಳು ಸಿಗುತ್ತಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು.

ವಿಶ್ವದ ಆರ್ಥಿಕತೆ ತಲೆಕೆಳೆಗಾಗಿದೆ. ಹೀಗಾಗಿ ಯಾವ ಮಾರುಕಟ್ಟೆಯ ಮೇಲೂ ಖಚಿತವಾಗಿ ಏನನ್ನೂ ಹೇಳಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆ ಆಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

TRENDING