Tuesday, October 20, 2020
Home ಜಿಲ್ಲೆ ಜಿಲ್ಲೆಯ ಪ್ರತಿಯೊಬ್ಬ ಶಿಕ್ಷಕರಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಜಿಲ್ಲೆಯ ಪ್ರತಿಯೊಬ್ಬ ಶಿಕ್ಷಕರಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

ವಿಶ್ವದಲ್ಲಿ ಕೊರೊನಾ ಹೆಚ್ಚುತ್ತಿದ್ದು, ಇದರ ನಡವೆಯೇ ಶಿಕ್ಷಣ ಇಲಾಖೆಯು ವಿದ್ಯಾಗಮನ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಪ್ರತಿಯೊಬ್ಬ ಶಿಕ್ಷಕನನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಡಿಡಿಪಿಐ ಸಿ.ಆರ್ .ಪರಮೇಶ್ವರಪ್ಪ ಹೇಳಿದರು.

ಡಿಡಿಪಿಐ ಕಚೇರಿಯಲ್ಲಿ ಲಿಪಿಕಾ ನೌಕರರು, ವಾಹನ ಚಾಲಕರು ಮತ್ತು ಡಿ ಗ್ರೂಪ್ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಕೋವಿಡ್ ಪರೀಕ್ಷೆ ಹಾಗೂ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಯಂ ಪ್ರೇರಣೆಯಿಂದ ಜಿಲ್ಲೆಯಲ್ಲಿ ಎಲ್ಲ ಶಿಕ್ಷಕರು ಹಾಗೂ ಇತರ ನೌಕರರು ಮತ್ತು ಸಾರ್ವಜನಿಕರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ನೀಡಿದರು.

ದಿ ನ್ಯೂಸ್24 ಕನ್ನಡ

TRENDING