Tuesday, October 27, 2020
Home ಅಂತರ್ ರಾಷ್ಟ್ರೀಯ ಪಾಕಿಸ್ತಾನದ ಉಗ್ರರ ದಾಳಿಗೆ 7 ಯೋಧರು ಸೇರಿ 14 ಮಂದಿ ಬಲಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಪಾಕಿಸ್ತಾನದ ಉಗ್ರರ ದಾಳಿಗೆ 7 ಯೋಧರು ಸೇರಿ 14 ಮಂದಿ ಬಲಿ

ಬಲೂಚಿಸ್ತಾನದಲ್ಲಿ ಆಯಿಲ್ ಆಂಡ್ ಗ್ಯಾಸ್ ಡೆವಲಪ್‌ಮೆಂಟ್ ಕಂಪನಿಯ ಕೆಲಸಗಾರರನ್ನು ಕರೆದೊಯ್ಯತ್ತಿದ್ದಾಗ ಉಗ್ರರು ದಾಳಿ ನಡೆಸಿರುವ ಪರಿಣಾಮ 14 ಮಂದಿ ಸಾವನ್ನಪ್ಪಿದ್ದಾರೆ.

ಸರ್ಕಾರಿ ಸ್ವಾಮ್ಯದ ಕಂಪನಿಯ ಕೆಲಸಗಾರರನ್ನು ಗ್ವಾದಾರ್‌ ಜಿಲ್ಲೆಯ ಓರ್ಮಾರಾ ಪಣ್ಣದಲ್ಲಿ ಕರೆದೊಯ್ಯುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ, ಘಟನೆಯಲ್ಲಿ ಏಳು ಮಂದಿ ಯೋಧರು ಸೇರಿ 14 ಮಂದಿ ಮೃತಪಟ್ಟಿದ್ದಾರೆ.

ಉಗ್ರರು ಓರ್ಮಾರ ಸಮೀಪದಲ್ಲಿ ಬಲೂಚಿಸ್ತಾನ-ಹಬ್ ಕಚಾರಿ ಕೋಸ್ಟಲ್ ಹೈವೇ ಹತ್ತಿರ ಬೆಟ್ಟದ ಮೇಲಿಂದ ಕಾವಲುಪಡೆ ಮೇಲೆ ದಾಳಿ ನಡೆಸಿದ್ದರು.ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಇಂಟರ್ ಸರ್ವೀಸ್ ಪಬ್ಲಿಕ್ ರಿಲೇಷನ್ಸ್ ಈ ಕುರಿತು ಸ್ಪಷ್ಟಪಡಿಸಿದೆ.

ಪರಸ್ಪರ ಗುಂಡಿನ ದಾಳಿಯಾಗಿದೆ. ದಾಳಿಯ ಸಂದರ್ಭದಲ್ಲಿ ಕಾರ್ಮಿಕರು ಯಾರೂ ಇರಲಿಲ್ಲ. ಈ ಬೆಂಗಾವಲು ಪಡೆಯವರು ಅವರನ್ನು ತೈಲ ಪ್ಲಾಂಟ್‌ಗೆ ಬಿಟ್ಟು ಬರುತ್ತಿದ್ದ ವೇಳೆ ದಾಳಿ ನಡೆದಿದೆ. ಉಳಿದವರೆಲ್ಲಾ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿ ಸಂದರ್ಭದಲ್ಲಿ ಪಾಕಿಸ್ತಾನದ ಸೆವೆನ್ ಫ್ರಂಟಿಯರ್ ಕಾರ್ಪ್ಸ್ನ ಏಳು ಯೋಧರು ಮತ್ತು ಖಾಸಗಿ ಸೆಕ್ಯುರಿಟಿ ಸಂಸ್ಥೆಯ ಏಳು ಗಾರ್ಡ್‌ಗಳು ಸಾವನ್ನಪ್ಪಿದ್ದಾರೆ.

TRENDING