Tuesday, October 27, 2020
Home ಜಿಲ್ಲೆ ಫ್ಯಾಂಟಸಿ ಸಿನಿಮಾ ಮೂಲಕ ಬಿಗ್ ಸ್ಕ್ರೀನ್​​​ಗೆ ಲಗ್ಗೆ ಇಟ್ಟ ಪ್ರಿಯಾಂಕಾ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಫ್ಯಾಂಟಸಿ ಸಿನಿಮಾ ಮೂಲಕ ಬಿಗ್ ಸ್ಕ್ರೀನ್​​​ಗೆ ಲಗ್ಗೆ ಇಟ್ಟ ಪ್ರಿಯಾಂಕಾ

ಹೊಸಬರ ಹೊಸ ಹೊಸ ಆವಿಷ್ಕಾರಗಳು ಸ್ಯಾಂಡಲ್​ವುಡ್​ನಲ್ಲಿ ನಡೆಯುತ್ತಲೇ ಇರ್ತಾವೆ. ಕಾಲ್ಪನಿಕ ಕಥೆಗಳನ್ನು ಹೆಣೆದು, ಅದಕ್ಕೆ ಫ್ಯಾಂಟಸಿ ಸ್ಪರ್ಶ ಕೊಡುವ ಕೆಲಸ ನಡೆಯುತ್ತಿದೆ. ಇದೀಗ ಅಂಥದ್ದೇ ಸೈಕಲಾಜಿಕಲ್​ ಥ್ರಿಲ್ಲರ್​ ಸಿನಿಮಾವೊಂದು ಚಂದನವನದಲ್ಲಿ ಸಿದ್ಧವಾಗಿದೆ. ಆ ಚಿತ್ರದ ಹೆಸರು ಫ್ಯಾಂಟಸಿ.

ಕಿರುತೆರೆ ಮತ್ತು ಬಿಗ್​ಬಾಸ್ ಮೂಲಕ ಮನೆಮಾತಾಗಿರುವ ನಟಿ ಪ್ರಿಯಾಂಕಾ ಈ ಸಿನಿಮಾ ಮೂಲಕ ಬಿಗ್ ಸ್ಕ್ರೀನ್ ನಲ್ಲಿ ಮಿಂಚೋದಕ್ಕೆ ರೆಡಿಯಾಗಿದ್ದಾರೆ. ಈ ಚಿತ್ರದಲ್ಲೂ ಪ್ರಿಯಾಂಕಾ, ನೆಗೆಟಿವ್​ ಶೇಡ್​​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ‌. ಡ್ರಾಮಾ ಜ್ಯೂನಿಯರ್ಸ್ ಸೀಸನ್​ 3ರಲ್ಲಿ ಅಂತಿಮ ಹಂತ ತಲುಪಿದ್ದ ಸ್ಪರ್ಧಿ ಅನುರಾಗ್​ ಫ್ಯಾಂಟಸಿ ಸಿನಿಮಾದ ಕೇಂದ್ರ ಬಿಂದು. ಈ ಚಿತ್ರದಲ್ಲಿ ಆತನ ಮಾನಸಿಕ ಸ್ಥಿತಿಗತಿ ಹೇಗೆಲ್ಲ ಬದಲಾಗುತ್ತದೆ. ಅದರಿಂದ ಎದುರಾಗುವ ಅನಾಹುತಗಳೇನು ಎಂಬುದೇ ಫ್ಯಾಂಟಸಿ ಚಿತ್ರದ ತಿರುಳು.

ದಿ ನ್ಯೂಸ್24 ಕನ್ನಡ

TRENDING