Wednesday, October 28, 2020
Home ಬೆಂಗಳೂರು ನೆರೆ ಹಾನಿ, ಖಾತೆಗೆ ಹಣ ಬಿಡುಗಡೆ: ಆರ್. ಅಶೋಕ್

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ನೆರೆ ಹಾನಿ, ಖಾತೆಗೆ ಹಣ ಬಿಡುಗಡೆ: ಆರ್. ಅಶೋಕ್

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅನೇಕ ಗ್ರಾಮಗಳಿಗೆ ನೀರು ನುಗ್ಗಿ ಮನೆಗಳು ಕುಸಿದು ಬಿದ್ದು, ಜಮೀನುಗಳು ಜಲಾವೃತಗೊಂಡಿವೆ. ಪರಿಸ್ಥಿತಿ ನಿರ್ವಹಣೆಗೆ ಸರ್ಕಾರದಿಂದ ಅಗತ್ಯವಾದ ಅನುದಾನ ಬಿಡುಗಡೆ ಮಾಡಲಾಗಿದೆ. ಇವತ್ತು ಕಂದಾಯ ಸಚಿವ ಆರ್.ಅಶೋಕ್ ಕಲ್ಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ರಾಜ್ಯದ ಅನೇಕ ಭಾಗದಲ್ಲಿ ವಾಡಿಕೆಗಿಂತ ಭಾರಿ ಮಳೆಯಾಗಿದೆ. ಪ್ರವಾಹ ಪರಿಸ್ಥಿತಿ ಎದುರಾಗಿದ್ದು ನಿರ್ವಹಣೆಗೆ ಅಗತ್ಯವಾದ ಅನುದಾನವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

TRENDING