Wednesday, October 21, 2020
Home ಬೆಂಗಳೂರು ಸ್ಯಾಂಡಲ್ ವುಡ್ಡ್ ಡ್ರಗ್ಸ್ ಪ್ರಕರಣ: ಹೈಕೋರ್ಟ್ ಮೊರೆ ಹೋದ ರಾಗಿಣಿ ದ್ವಿವೇದಿ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಸ್ಯಾಂಡಲ್ ವುಡ್ಡ್ ಡ್ರಗ್ಸ್ ಪ್ರಕರಣ: ಹೈಕೋರ್ಟ್ ಮೊರೆ ಹೋದ ರಾಗಿಣಿ ದ್ವಿವೇದಿ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 28 ರಂದು NDPS ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಡ್ರಗ್ಸ್ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ನಾನು ಡ್ರಗ್ಸ್ ಸೇವನೆ ಮಾಡಿಲ್ಲ. ಪೂರೈಕೆ ಅಥವಾ ಮಾರಾಟವನ್ನು ಮಾಡಿಲ್ಲ. ಪೊಲೀಸರು ಮಾಡಿರುವ ಆರೋಪಗಳಿಗೆ ದಾಖಲೆ ಇಲ್ಲ ಎಂದು ಅವರು ಹೇಳಿದ್ದಾರೆ.

ನಮ್ಮ ಮನೆಯಲ್ಲಿ ತಪಾಸಣೆ ವೇಳೆ ಮಾದಕ ಪದಾರ್ಥಗಳು ದೊರೆತಿಲ್ಲ. ಹೀಗಿದ್ದರೂ ಪೊಲೀಸರು ಬಂಧಿಸಿರುವುದು ಕಾನೂನುಬಾಹಿರವಾಗಿದೆ ಎಂದು ರಾಗಿಣಿ ದೂರಿದ್ದು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆನ್ನಲಾಗಿದೆ.

TRENDING