Friday, October 23, 2020
Home ಸಿನಿಮಾ KGF-2 ಚಿತ್ರೀಕರಣ: ಹೈದರಾಬಾದ್ ಏರ್ ಪೋರ್ಟ್ ನಲ್ಲಿ ರಾಕಿ ಭಾಯ್

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

KGF-2 ಚಿತ್ರೀಕರಣ: ಹೈದರಾಬಾದ್ ಏರ್ ಪೋರ್ಟ್ ನಲ್ಲಿ ರಾಕಿ ಭಾಯ್

ಭಾರತೀಯ ಸಿನಿಮಾರಂಗ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭವಾಗಿದ್ದು, ಇದೀಗ ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ ಸಿನಿಮಾತಂಡ.

ಇತ್ತೀಚಿಗೆ ಉಡುಪಿಯ ಕಡಲತೀರದಲ್ಲಿ ಚಿತ್ರೀಕರಣ ಮಾಡಿ ಮುಗಿಸಿದ್ದ ಸಿನಿಮಾತಂಡ ಈಗ ಹೈದರಾಬಾದ್ ಗೆ ಪಯಣ ಬೆಳೆಸಿದೆ. ರಾಕಿ ಭಾಯ್ ಯಶ್ ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಉಡುಪಿಯ ಕಡಲತೀರದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇದೀಗ ಹೈದರಾಬಾದ್ ಚಿತ್ರೀಕರಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಯಶ್ ಹೈದರಾಬಾದ್ ಗೆ ಎಂಟ್ರಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಹೈದರಾಬಾದ್ ಏರ್ ಪೋರ್ಟ್ ನಲ್ಲಿ ಕ್ಯಾಮರಾ ಕಣ್ಣಿಗೆ ಸೆರೆಯಾಗಿರುವ ಯಶ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಇಂದಿನಿಂದ ಯಶ್ ಹೈದರಾಬಾದ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಈ ಮೊದಲು ನಿರ್ದೇಶಕ ಪ್ರಶಾಂತ್ ನೀಲ್ ಮುಂದಿನ ಚಿತ್ರೀಕರಣ ಬೆಂಗಳೂರು ಮತ್ತು ಹೈದರಾಬಾದ್ ಎಂದು ಹೇಳಿದ್ದರು. ಅದರಂತೆ ಈ ಗ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿರುವುದು ಕನ್ಫರ್ಮ್ ಆಗಿದೆ.

ಅಂದ್ಹಾಗೆ ಬಾಲಿವುಡ್ ನಟಿ ಸಂಜಯ್ ದತ್ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಲು ಸಜ್ಜಾಗಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಯ ನಡುವೆಯೂ ಸಂಜುಬಾಬಾ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಹೈದರಾಬಾದ್ ಚಿತ್ರೀಕರಣಕ್ಕೆ ಹಾಜರಾಗುತ್ತಾರ ಅಥವಾ ಮುಂಬೈನಲ್ಲಿ ಚಿತ್ರೀಕರಣ ಮಾಡಲಾಗುತ್ತಾರಾ ಎಂದು ಕಾದು ನೋಡಬೇಕು.

TRENDING