Thursday, October 22, 2020
Home ಜಿಲ್ಲೆ ನಡುಗಡ್ಡೆಯಾದ ತಾರಾಪುರ ಗ್ರಾಮ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ನಡುಗಡ್ಡೆಯಾದ ತಾರಾಪುರ ಗ್ರಾಮ

ವಿಜಯಪುರ: ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಹಾಮಳೆಯಿಂದ ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪುರ ಗ್ರಾಮ ನಡುಗಡ್ಡೆಯಾಗಿದೆ. ಗ್ರಾಮದಲ್ಲಿ ಸಿಲುಕಿ ಹಾಕಿಕೊಂಡಿರುವ ಜನ ನೆರವಿಗಾಗಿ ಜಿಲ್ಲಾಡಳಿತಕ್ಕೆ ಮನವಿ ಮಾಡುತ್ತಿದ್ದಾರೆ.

ಮಹಾರಾಷ್ಟ್ರದ ಉಜನಿ ಹಾಗೂ ವೀರಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ಹೆಚ್ಚುವರಿ ನೀರು ಬಿಡಲಾಗಿದೆ. ಪರಿಣಾಮ, ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್‌ನಲ್ಲಿ ಇಂದು ಬೆಳಗ್ಗೆ 5,49,000 ಕ್ಯೂಸೆಕ್ ನೀರು ಶೇಖರಣೆಯಾಗಿದೆ. ಈ ಹಿನ್ನೆಲೆಯಲ್ಲಿ ಭೀಮಾನದಿ ಪ್ರವಾಹ ಎದುರಾಗಿದೆ. ಸೊನ್ನ ಬ್ಯಾರೇಜ್ ನೀರಿನಿಂದ ಹೆಚ್ಚುವರಿ ನೀರು ಭೀಮಾನದಿಗೆ ಹರಿಯುತ್ತಿರುವ ಕಾರಣ ತಾರಾಪುರ ಗ್ರಾಮ ಜಲಾವೃತವಾಗಿದೆ.

ದಿ ನ್ಯೂಸ್24 ಕನ್ನಡ

TRENDING