Monday, October 19, 2020
Home ಜಿಲ್ಲೆ ವಿಜಯಪುರದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

ಇದೀಗ ಬಂದ ಸುದ್ದಿ

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಅ.20ರಂದು ಪ್ರಿಯಾಂಕ ಆಳ್ವ...

ಬೆಂಗಳೂರು, ಅ.19:ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರನೆ ಆರೋಪಿ ಆದಿತ್ಯ ಆಳ್ವ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕ ಆಳ್ವ ವಿಚಾರಣೆಯನ್ನು ಅ.20ರಂದು...

ವಿಜಯಪುರದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

ವಿಜಯಪುರ: ಮೂರ್ನಾಲ್ಕು ದಿನಗಳಿಂದ ವರುಣನ ಆರ್ಭಟಕ್ಕೆ ತರಕಾರಿ ಬೆಳೆಗಳು ಮಳೆಗೆ ನಾಶವಾದ ಪರಿಣಾಮ ತರಕಾರಿ ಬೆಲೆಗಳಲ್ಲಿ ಏರಿಕೆ ಉಂಟಾಗಿದೆ. ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ ಆಮದು ಕುಂಠಿತಗೊಂಡ ಕಾರಣ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡುವ ಮೊದಲು ನಗರದ ನಿವಾಸಿಗಳು ಒಂದು ಬಾರಿ ಯೋಚನೆ ಮಾಡುವಂತಾಗಿದೆ. ಕಳೆದ ವಾರ ಈರುಳ್ಳಿ ಕೆ.ಜಿಗೆ 40 ರೂ.ಗೆ ಮಾರಾಟವಾಗುತ್ತಿತ್ತು. ಆದ್ರೆ ಇಂದು ಬೆಳಗ್ಗಿನಿಂದ 70 ರೂ‌. ತಲುಪಿದೆ. ಬದನೆಕಾಯಿ, ಸೌತೆಕಾಯಿ, ಬೆಂಡೆಕಾಯಿ ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಕೆ.ಜಿ. ಗೆ 50 ರೂ. 60 ರೂ‌. ವರೆಗೆ ಮಾರಾಟವಾಗುತ್ತಿತ್ತು. ಆದ್ರೆ ಇಂದು 80 ರೂ. ತಲುಪಿದೆ.

ಇನ್ನು ಕೊತ್ತಂಬರಿ, ಸಬಸಗಿ ಹಾಗು ರಾಜಗೀರಿ ಮಳೆಗೆ ತುತ್ತಾದ ಪರಿಣಾಮ ಇರುವ ತರಕಾರಿಗಳನ್ನೇ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ‌ ಅನಿವಾರ್ಯತೆ ಉಂಟಾಗಿದೆ‌ ಅಂತಾರೆ ತರಕಾರಿ ವ್ಯಾಪಾರಿಗಳು. ಇನ್ನು ಕೆಲದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದಕ್ಕೆ ರೈತರು ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಮಾರಾಟ ಮಾಡಲು ಬಾರದ ಹಿನ್ನೆಲೆಯಲ್ಲಿ ತರಕಾರಿ ಬೆಲೆ ಏರಿಕೆಯಾಗಿದೆ. ಭಾರೀ ಮಳೆ ಅನಾಹುತದ ನಡುವೆ ಸಾರ್ವಜನಿಕರಿಗೆ ತರಕಾರಿ ಬೆಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ದಿ ನ್ಯೂಸ್24 ಕನ್ನಡ

TRENDING