Saturday, October 31, 2020
Home ಅಂತರ್ ರಾಜ್ಯ ಉತ್ತರ ಪ್ರದೇಶದಲ್ಲಿಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು; 30 ಜನರಿಗೆ ಗಾಯ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಉತ್ತರ ಪ್ರದೇಶದಲ್ಲಿಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು; 30 ಜನರಿಗೆ ಗಾಯ

ಬಸ್​ ಹಾಗೂ ಎಸ್​ಯುವಿ ಜೀಪ್​​ ನಡುವೆ ಭೀಕರ ಅಪಘಾತ ನಡೆದು, 9 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಪಿಲಿಭಿತ್​ನ ಪುರಾಣ್​ಪುರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆಯ ಬಗ್ಗೆ ಪಿಲಿಭಿತ್​ ಎಸ್​ಪಿ ಜೈಪ್ರಕಾಶ್​ ಯಾದವ್​ ಅವರು ಮಾಹಿತಿ ನೀಡಿದ್ದು, ಇಂದು ಮುಂಜಾನೆ ರೋಡ್​ ವೇ ಬಸ್​ ಮತ್ತು ಜೀಪ್​ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಸ್​ ಹಾಗೂ ಜೀಪ್​​ನಲ್ಲಿದ್ದವರೆಲ್ಲ ಸೇರಿ 9 ಮಂದಿ ಮೃತಪಟ್ಟಿದ್ದು, 30 ಜನರು ಗಾಯಗೊಂಡಿದ್ದಾರೆ. ಅದರಲ್ಲೂ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್​ ಲಖನೌದಿಂದ ಪಿಲಿಭಿತ್​ಗೆ ಆಗಮಿಸುತ್ತಿತ್ತು ಎಂದು ತಿಳಿಸಿದ್ದಾರೆ. 

TRENDING