Tuesday, October 27, 2020
Home ಸುದ್ದಿ ಜಾಲ ಆಂಧ್ರ ಪ್ರದೇಶದ ಶಾಲೆಗಳ ಹಾಜರಾತಿ ಪುಸ್ತಕದಲ್ಲಿನ್ನು ಜಾತಿ, ಧರ್ಮ ನಮೂದಿಸುವಂತಿಲ್ಲ

ಇದೀಗ ಬಂದ ಸುದ್ದಿ

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಆಂಧ್ರ ಪ್ರದೇಶದ ಶಾಲೆಗಳ ಹಾಜರಾತಿ ಪುಸ್ತಕದಲ್ಲಿನ್ನು ಜಾತಿ, ಧರ್ಮ ನಮೂದಿಸುವಂತಿಲ್ಲ

ವಿಜಯವಾಡ: ಆಂಧ್ರ ಪ್ರದೇಶದ ಶಾಲೆಗಳ ವಿದ್ಯಾರ್ಥಿ ಹಾಜರಾತಿ ಪುಸ್ತಕದಲ್ಲಿ ಇನ್ನು ಜಾತಿ ಹಾಗೂ ಧರ್ಮದ ಹೆಸರು ನಮೂದಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತ ಚೀನಾ ವೀರಭದ್ರುಡು ಇತ್ತೀಚೆಗೆ ಆದೇಶ ಮಾಡಿದ್ದಾರೆ.

ಆಯುಕ್ತರ ಈ ಆದೇಶವನ್ನು ಶಿಕ್ಷಣ ತಜ್ಞರು, ಪಾಲಕರು, ವಿದ್ಯಾರ್ಥಿಗಳು ಸ್ವಾಗತಿಸಿದ್ದಾರೆ. ಕೆಲವು ಶಾಲೆಗಳ ಹಾಜರಾತಿ ಪುಸ್ತಕದಲ್ಲಿ ವಿದ್ಯಾರ್ಥಿಗಳ ಜಾತಿಯನ್ನು ಹಾಗೂ ಹೆಣ್ಣು ಮಕ್ಕಳ ಹೆಸರನ್ನು ಕೆಂಪು ಅಕ್ಷರದಲ್ಲಿ ನಮೂದಿಸಿರುವುದನ್ನು ಗಮನಿಸಲಾಗಿದೆ. ಇನ್ನು ಹಾಜರಾತಿ ಪುಸ್ತಕದಲ್ಲಿ ಸಮಾನತೆ ಇರಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.‌

“ಹಾಜರಾತಿ ಪುಸ್ತಕದಲ್ಲಿ ಜಾತಿ ನಮೂದಿಸುವುದರಿಂದ ಉಂಟಾಗುವ ತೊಂದರೆಯನ್ನು ನಾನು ಶಾಲೆಗೆ ಹೋಗುವಾಗಲೇ ಅನುಭವಿಸಿದ್ದೆ. ಆದರೆ, ಆಗ ನಾನು ಅಸಹಾಯಕನಾಗಿದ್ದೆ. ಈಗಲೂ ಆ ಸಮಸ್ಯೆ ಇರುವ ಬಗ್ಗೆ ಶಾಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೆಲ ಪಾಲಕರು ಹೇಳಿಕೊಂಡಿದ್ದರು. ನಾನು ಈಗ ಅಧಿಕಾರದಲ್ಲಿದ್ದು, ಈಗಲಾದರೂ ಬದಲಾವಣೆ ತರಬೇಕು ಎಂದು ಈ ಆದೇಶ ಹೊರಡಿಸಿದ್ದೇನೆ” ಎಂದು ವೀರಭದ್ರುಡು ಹೇಳಿದ್ದಾರೆ.

TRENDING