Friday, October 30, 2020
Home ಅಂತರ್ ರಾಜ್ಯ ಮಹಾರಾಷ್ಟ್ರ : ಕಳೆದ 24 ಗಂಟೆಗಳಲ್ಲಿ 11,447 ಮಂದಿಗೆ ಕೊರೊನಾ ಸೋಂಕು ಪತ್ತೆ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ಮಹಾರಾಷ್ಟ್ರ : ಕಳೆದ 24 ಗಂಟೆಗಳಲ್ಲಿ 11,447 ಮಂದಿಗೆ ಕೊರೊನಾ ಸೋಂಕು ಪತ್ತೆ

ಮುಂಬೈ, ಅ,17:ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ 11,447 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಇಂದು 306 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಈ ವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 41,502ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಶುಕ್ರವಾರ ಒಟ್ಟು 11,447 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 15,76,062ಕ್ಕೆ ಏರಿಕೆಯಾಗಿದೆ.

ಹಾಗೆಯೇ 13,885 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 13,44,368ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 1,89,715 ಸಕ್ರಿಯ ಪ್ರಕರಣಗಳಿವೆ.

ಇನ್ನು ಮುಂಬೈನಲ್ಲಿ ಶುಕ್ರವಾರ 1,823 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,38,548ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮುಂಬೈನಲ್ಲಿ 1,644 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮುಂಬೈನಲ್ಲಿ ಗುಣಮುಖರಾದವರ ಸಂಖ್ಯೆ 2,05,111ಕ್ಕೆ ಏರಿಕೆಯಾಗಿದೆ.

ಮುಂಬೈನಲ್ಲಿ ಪ್ರಸ್ತುತ 19,608 ಸಕ್ರಿಯ ಪ್ರಕರಣಗಳಿವೆ ಎಂದು ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಮಾಹಿತಿ ನೀಡಿದೆ. ಮುಂಬೈನಲ್ಲಿ 37 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೊನಾ ಸೋಂಕಿಗೆ ಮುಂಬೈನಲ್ಲಿ 9,635 ಬಲಿಯಾತಂತಾಗಿದೆ.

TRENDING