Friday, October 23, 2020
Home ಕೋವಿಡ್-19 ಮೌಲ್ಯಮಾಪಕ ಮಾಡಿದ ಉಪನ್ಯಾಸಕರಿಗೆ ಕೋವಿಡ್ ;35 ಸಾವು

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಮೌಲ್ಯಮಾಪಕ ಮಾಡಿದ ಉಪನ್ಯಾಸಕರಿಗೆ ಕೋವಿಡ್ ;35 ಸಾವು

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮೌಲ್ಯಮಾಪನ ಮಾಡಿದ ಉಪನ್ಯಾಸಕರು ಈಗ ಕೋವಿಡ್ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಪೂರಕ ಪರೀಕ್ಷೆ ಮೌಲ್ಯಮಾಪನದಲ್ಲಿ ಭಾಗಿಯಾಗಿದ್ದ 250ಕ್ಕೂ ಅಧಿಕ ಉಪನ್ಯಾಸಕರಿಗೆ ಕೊರೊನಾ ದೃಢ ಪಟ್ಟಿದ್ದು, 35ಕ್ಕೂ ಅಧಿಕ ಉಪನ್ಯಾಸಕರು ಸಾವನ್ನಪ್ಪಿ ದ್ದಾರೆ. ಉಪನ್ಯಾಸಕರಲ್ಲಿ ಸೋಂಕುಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಆತಂಕ ಸೃಷ್ಟಿದೆ.

ಮೌಲ್ಯಮಾಪನ ಕೇಂದ್ರದಲ್ಲಿ ಆನ್‌ಲೈನ್‌ನಲ್ಲಿ ಅಂಕ ನಮೂದಿಸುವ ಸಂದರ್ಭದಲ್ಲಿ ಎಲ್ಲರಿಗೂ ಪ್ರತ್ಯೇಕ ಕಂಪ್ಯೂಟರ್‌ ಇರಲಿಲ್ಲ. ಇರುವ ಕಂಪ್ಯೂಟರ್‌ಗಳನ್ನು ಎಲ್ಲರೂ ಬಳಸುತ್ತಿದ್ದರು. ಈ ವೇಳೆ ಕೊರೊನಾ ಹಬ್ಬಿದೆ ಎಂದು ಮೌಲ್ಯಮಾಪನದಲ್ಲಿ ಭಾಗಿಯಾಗಿದ್ದ ಉಪನ್ಯಾಸಕರೊಬ್ಬರು ಮಾಹಿತಿ ನೀಡಿದ್ದಾರೆ. ಉಪನ್ಯಾಸಕರು ಜೀವದ ಹಂಗು ತೊರೆದು ಮೌಲ್ಯಮಾಪನ ಪೂರೈಸಿ, ಈಗ ಸಂಕಷ್ಟ ಎದುರಿಸುತ್ತಿದ್ದಾರೆ. ಸರಕಾರವೇ ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಉಪನ್ಯಾಸಕರ ಸಂಘ ಆಗ್ರಹಿಸಿದೆ.

TRENDING