Saturday, October 24, 2020
Home ಜಿಲ್ಲೆ ನಾಡಹಬ್ಬ ದಸರಾಗೆ ಡಾ. ಮಂಜುನಾಥ್​ರಿಂದ ಚಾಲನೆ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ನಾಡಹಬ್ಬ ದಸರಾಗೆ ಡಾ. ಮಂಜುನಾಥ್​ರಿಂದ ಚಾಲನೆ

ಮೈಸೂರು: ಬೆಳಿಗ್ಗೆ 7:4ರಿಂದ 8:15ರ ಶುಭಗಳಿಗೆಯಲ್ಲಿ ಬೆಳ್ಳಿ ರಥದಲ್ಲಿರುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ. ಸಿ.ಎನ್.ಮಂಜುನಾಥ್ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ರು.

ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಸಂಪುಟದ ಕೆಲವು ಸಚಿವರು ಆಗಮಿಸಿದ್ದರು . ಕಾರ್ಯಕ್ರಮದಲ್ಲಿ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಚಿಕ್ಕ ವೇದಿಕೆಯಲ್ಲಿ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ದಸರಾ ಉದ್ಘಾಟನೆ ಬಳಿಕ ಸಾಂಕ್ರಾಮಿಕ ಕೊರೊನಾ ಸೋಂಕಿನ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ವೈದ್ಯಾಧಿಕಾರಿ ಡಾ. ಟಿ.ಆರ್.ನವೀನ್, ಪೌರ ಕಾರ್ಮಿಕ ಮಹಿಳೆ ಶ್ರೀಮತಿ ಮರಗಮ್ಮ, ಹಿರಿಯ ನರ್ಸ್ ರುಕ್ಮಿಣಿ, ಪೋಲಿಸ್ ಪೇದೆ ಪಿ.ಕುಮಾರ್, ಅನಾಥ ಶವಗಳ ಮುಕ್ತಿದಾತ ಅಯೂಬ್ ಅಹಮದ್ ಮತ್ತು ಆಶಾ ಕಾರ್ಯಕರ್ತೆ ನೂರ್ ಜಾನ್ ಅವರಿಗೆ ಸನ್ಮಾನ ಮಾಡಲಾಯಿತು.

ದಿ ನ್ಯೂಸ್24 ಕನ್ನಡ

TRENDING