Friday, October 23, 2020
Home ಬೆಂಗಳೂರು ಡ್ರಗ್ಸ್ ಪ್ರಕರಣ: ನಟ ವಿವೇಕ್ ಒಬೆರಾಯ್ ಪತ್ನಿಗೆ ಸಿಸಿಬಿ ನೋಟಿಸ್

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಡ್ರಗ್ಸ್ ಪ್ರಕರಣ: ನಟ ವಿವೇಕ್ ಒಬೆರಾಯ್ ಪತ್ನಿಗೆ ಸಿಸಿಬಿ ನೋಟಿಸ್

ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಆರೋಪ ಪ್ರಕರಣ ಸಂಬಂಧ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವ ಅವರಿಗೆ ಎರಡನೇ ಬಾರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ಪ್ರಕರಣದಲ್ಲಿ ಆದಿತ್ಯ ಆಳ್ವ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಆತನ ಸಹೋದರಿ ಪ್ರಿಯಾಂಕಾ ಆಳ್ವ ಮುಂಬೈ ನಿವಾಸಕ್ಕೆ ಸರ್ಚ್ ವಾರೆಂಟ್ ಪಡೆದು ತೆರಳಿದ್ದ ಸಿಸಿಬಿ ಅಧಿಕಾರಿಗಳು, ಮನೆಯಲ್ಲಿ ಪರಿಶೀಲನೆ ನಡೆಸಿದ್ದರು.

ಇದರ ಬೆನ್ನಲ್ಲೇ ಬೆಂಗಳೂರಿನ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಅ.16ರಂದು ನೋಟಿಸ್ ಜಾರಿ ಮಾಡಿದ್ದರು. ಆದರೆ, ಪ್ರಿಯಾಂಕಾ ವಿಚಾರಣೆಗೆ ಗೈರು ಆಗಿರುವ ಹಿನ್ನೆಲೆ ಮತ್ತೆ ನೋಟಿಸ್ ನೀಡಿರುವ ಸಿಸಿಬಿ ಅಧಿಕಾರಿಗಳು, ಅ.20ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

TRENDING