Saturday, October 24, 2020
Home ಅಂತರ್ ರಾಷ್ಟ್ರೀಯ ಐದಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಐದಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ

ಗಣೇಶ್ ಚಂದ್ರ ಅವೆನ್ಯೂನಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 12 ವರ್ಷದ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಉತ್ತರ ಭಾಗದಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದು ಮೇಲಿನ ಮಹಡಿಯತ್ತಲೂ ಹರಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.

“ನಾವು ಹೆಚ್ಚಿನ ಜನರನ್ನು ರಕ್ಷಿಸಿದ್ದೇವೆ. ಆದರೆ ಕೆಲವರು ಇನ್ನೂ ಕಟ್ಟಡದೊಳಗೆ ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಒಳಗೆ ಸಿಲುಕಿರುವವರನ್ನು ರಕ್ಷಿಸಲು ಹೈಡ್ರಾಲಿಕ್ ಏಣಿ ಮತ್ತು ವಿಶೇಷ ಘಟಕಗಳನ್ನು ಸೇವೆಗೆ ಒತ್ತಾಯಿಸಲಾಗಿದೆ” ಎಂದು ರಾಜ್ಯ ಅಗ್ನಿಶಾಮಕ ಸೇವೆಗಳ ಸಚಿವ ಸುಜಿತ್ ಬೋಸ್ ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING