Friday, October 23, 2020
Home ರಾಜ್ಯ ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಆಧಾರ ಸಾಲ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ನ. 15 ಕೊನೆಯ ದಿನವಾಗಿದೆ. ಜಿಲ್ಲೆಗೆ 24 ಜನರಿಗೆ ಸಾಲ ಸೌಲಭ್ಯ ಮಂಜೂರು ಮಾಡುವ ಗುರಿ ನೀಡಲಾಗಿದ್ದು, ದಾವಣಗೆರೆ ದಕ್ಷಿಣ, ಚನ್ನಗಿರಿ, ಜಗಳೂರು ವಿಧಾನಸಭಾ ಕ್ಷೇತ್ರಗಳಿಗೆ ತಲಾ 4 ಹಾಗೂ ದಾವಣಗೆರೆ ಉತ್ತರ, ಮಾಯಕೊಂಡ, ಹರಿಹರ, ಹೊನ್ನಾಳಿ ಕ್ಷೇತ್ರಗಳಿಗೆ ತಲಾ 3 ಫಲಾನುಭವಿಗಳಿಗೆ ಸೌಲಭ್ಯ ಮಂಜೂರು ಮಾಡುವ ಗುರಿ ಇದೆ.

ಆಸಕ್ತ ಅರ್ಹ ವಿಕಲಚೇತನ ಅಭ್ಯರ್ಥಿಗಳು ಯು.ಡಿ.ಐ.ಡಿ ಕಾರ್ಡ್, ಆಧಾರ್ ಕಾರ್ಡ್, ಯೋಜನಾ ವರದಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬಿ.ಪಿ.ಎಲ್. ಕಾರ್ಡ್, ನಿವಾಸಿ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಬುಕ್ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08192-263939 ಕ್ಕೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

TRENDING