Tuesday, October 27, 2020
Home ಬೆಂಗಳೂರು ರಾಜ್ಯದ ಪ್ರವಾಹವನ್ನು ಪ್ರಧಾನಿ ಮೋದಿ ನಿರ್ಲಕ್ಷಿಸುತ್ತಿದ್ದಾರೆ: ಹೆಚ್.ಡಿ.ಕೆ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ರಾಜ್ಯದ ಪ್ರವಾಹವನ್ನು ಪ್ರಧಾನಿ ಮೋದಿ ನಿರ್ಲಕ್ಷಿಸುತ್ತಿದ್ದಾರೆ: ಹೆಚ್.ಡಿ.ಕೆ

  ಬೆಂಗಳೂರು: ಪ್ರವಾಹ ಹಾಗೂ ರಾಜ್ಯಕ್ಕೆ ಎದುರಾದ ನಷ್ಟಗಳ ಕುರಿತು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟವನ್ನು ಮಾತ್ರ ನಿರ್ಲಕ್ಷಿಸುತ್ತಿದ್ದಾರೆಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಕಿಡಿಕಾರಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಞಾನಭಾರತಿ ವಾರ್ಡ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರವಾಹ ವಿಚಾರದಲ್ಲಿ ಪ್ರಧಾನಿ ಮೋದಿ ರಾಜ್ಯವನ್ನು ನಿರ್ಲಕ್ಷಿಸುತ್ತಿದ್ದಾರೆ. ಇದು ರಾಜ್ಯದ ಜನತೆಗೆ ಪ್ರಧಾನಿ ಮೋದಿಯವರು ಮಾಡುತ್ತಿರುವ ಅವಮಾನ. ಜನರ ಸಮಸ್ಯೆಗಳಿಗೆ ಹೆಚ್ಚು ಗಮನಕೊಡದ ಕಂದಾಯ ಸಚಿವ ಆರ್.ಅಶೋಕ್ ಅವರು ಪ್ರವಾಹಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.

ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆಯಬೇಕಿದೆ. ರಾಜ್ಯದಿಂದ ಒಟ್ಟು 25 ಸಂಸದರಿದ್ದಾರೆ. ಆದರೂ ಕೇಂದ್ರ ಸರ್ಕಾರ, ಪ್ರಧಾನಿ ಮೋದಿಯವರು ರಾಜ್ಯವನ್ನು ಪರಿಗಣಿಸುತ್ತಿರುವ ಪರಿಯನ್ನು ನೋಡಿದರೆ, ನಮ್ಮ ರಾಜ್ಯ ಸಂದಸರು ತಾವು ಜನರಿಗೆ ಏನನ್ನು ಮಾಡುತ್ತಿದ್ದಾರೆಂಬುದರ ಕುರಿತು ತಮ್ಮನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

TRENDING