Tuesday, October 27, 2020
Home ದೆಹಲಿ ನವೆಂಬರ್ 1 ರಿಂದ LPG ಸಿಲಿಂಡರ್ ವಿತರಣೆ ನಿಯಮದಲ್ಲಿ ಬದಲಾವಣೆ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ನವೆಂಬರ್ 1 ರಿಂದ LPG ಸಿಲಿಂಡರ್ ವಿತರಣೆ ನಿಯಮದಲ್ಲಿ ಬದಲಾವಣೆ

ನವದೆಹಲಿ: ನವೆಂಬರ್ ನಿಂದ ಸಿಲಿಂಡರ್ ವಿತರಣೆ ನಿಯಮದಲ್ಲಿ ಬದಲಾವಣೆಯಾಗಲಿದೆ. ದೇಶೀಯ ಸಿಲಿಂಡರ್ ಕಳ್ಳತನವನ್ನು ತಡೆಗಟ್ಟಲು ಮತ್ತು ಗ್ರಾಹಕರಿಗೆ ಸಿಲಿಂಡರನ್ನು ಸೂಕ್ತ ರೀತಿಯಲ್ಲಿ ತಲುಪಿಸಲು ತೈಲ ಕಂಪನಿಗಳು ನವೆಂಬರ್ 1 ರಿಂದ ಹೊಸ ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯನ್ನು ಜಾರಿಗೆ ತರಲಿವೆ.

ಈ ಹೊಸ ವ್ಯವಸ್ಥೆಯನ್ನು ಡಿಎಸಿ ಅಂದರೆ ಡೆಲಿವರಿ ದೃಢೀಕರಣ ಕೋಡ್ ಎಂದು ಕರೆಯಲಾಗುತ್ತಿದೆ. ಸಿಲಿಂಡರ್ ಬುಕ್ ಆದ ನಂತರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕೋಡ್ ಕಳುಹಿಸಲಾಗುತ್ತದೆ. ಡೆಲಿವರಿ ಬಾಯ್ ಮನೆಗೆ ಬಂದಾಗ ಕೋಡ್ ತೋರಿಸಬೇಕು. ನಂತರದಲ್ಲಿ ಡೆಲಿವರಿ ಬಾಯ್ ಸಿಲಿಂಡರ್ ಮನೆಗೆ ನೀಡಲಿದ್ದಾನೆ.

ಮೊಬೈಲ್ ಸಂಖ್ಯೆ ನವೀಕರಿಸದ ಗ್ರಾಹಕರಿದ್ದರೆ, ಡೆಲಿವರಿ ಬಾಯ್ ಬಳಿ ಅಪ್ಲಿಕೇಷನ್ ಇರುತ್ತದೆ. ಅದರಲ್ಲಿ ಅಪ್ಡೇಟ್ ಮಾಡುವ ಮೂಲಕ ಕೋಡ್ ಪಡೆಯಬೇಕಾಗುತ್ತದೆ. ವಿಳಾಸ ತಪ್ಪಾಗಿರುವ ಅಥವಾ ಮೊಬೈಲ್ ನಂಬರ್ ತಪ್ಪಾಗಿರುವ ಸಂದರ್ಭದಲ್ಲಿ ಗ್ರಾಹಕರು ತೊಂದರೆ ಅನುಭವಿಸಬೇಕಾಗುತ್ತದೆ. ತೈಲ ಕಂಪನಿಗಳು ಸದ್ಯ 100 ಸ್ಮಾರ್ಟ್ ಸಿಟಿಗಳಲ್ಲಿ ಈ ಯೋಜನೆ ಜಾರಿಗೆ ತರಲಿವೆ. ನಂತರದಲ್ಲಿ ಬೇರೆ ನಗರಗಳಿಗೆ ಇದನ್ನು ವಿತರಿಸುವ ಯೋಜನೆ ಇದೆ.

TRENDING