Wednesday, October 21, 2020
Home ಜಿಲ್ಲೆ ಕಲಬುರ್ಗಿ ಮಣ್ಣೂರ ಯಲ್ಲಮ್ಮ ದೇಗುಲ ಜಲಾವೃತ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಮಣ್ಣೂರ ಯಲ್ಲಮ್ಮ ದೇಗುಲ ಜಲಾವೃತ

ಕಲಬುರಗಿ: ಸೊನ್ನ ಬ್ಯಾರೇಜ್​​ನಿಂದ ಭೀಮಾ ನದಿಗೆ 7.80 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗಿದೆ. ನಿನ್ನೆಯವರೆಗೆ 6.30 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗಿತ್ತು‌. ಇದೀಗ ಮಹಾರಾಷ್ಟ್ರದ ಉಜನಿ ಹಾಗೂ ವೀರ್ ಜಲಾಶಯದಿಂದ ಹೆಚ್ಚಿನ ನೀರು ಸೊನ್ನ ಬ್ಯಾರೇಜ್‌ಗೆ ಹರಿದು ಬರುತ್ತಿದ್ದು, ನದಿ ತಟದ ನೂರಾರು ಗ್ರಾಮಗಳಲ್ಲಿ ಪ್ರವಾಹವುಂಟಾಗಿದೆ. ಅಫಜಲಪೂರ ತಾಲೂಕಿನ ಹತ್ತಾರು ಹಳ್ಳಿಗಳು ಜಲಾವೃತಗೊಂಡಿವೆ. ಅಲ್ಲದೇ ಮಣ್ಣೂರ ಯಲ್ಲಮ್ಮ ದೇವಸ್ಥಾನವೂ ಜಲಾವೃತವಾಗಿದೆ.

ದಿ ನ್ಯೂಸ್24 ಕನ್ನಡ

TRENDING