Wednesday, October 21, 2020
Home ಜಿಲ್ಲೆ ಮೆಕ್ಕೆಜೋಳ ಹೊಲದಲ್ಲಿ ಬೆಳೆದಿದ್ದ ಗಾಂಜಾ ವಶ

ಇದೀಗ ಬಂದ ಸುದ್ದಿ

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಮೆಕ್ಕೆಜೋಳ ಹೊಲದಲ್ಲಿ ಬೆಳೆದಿದ್ದ ಗಾಂಜಾ ವಶ

ದಾವಣಗೆರೆ: ಮೆಕ್ಕೆಜೋಳ ಹೊಲದಲ್ಲಿ ಗಾಂಜಾ ಬೆಳೆದಿದ್ದನ್ನು ಪತ್ತೆ ಹಚ್ಚಿರುವ ಚನ್ನಗಿರಿ ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಶೃಂಗಾರಬಾಗು ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ 57 ವರ್ಷದ ಹನುಮಂತ ಎಂಬಾತನನ್ನು ಬಂಧಿಸಿದ್ದಾರೆ. 2 ಲಕ್ಷ ರೂಪಾಯಿ ಮೌಲ್ಯದ 34 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲಾ ಅಬಕಾರಿ ಉಪ ಆಯುಕ್ತ ಶಿವಪ್ರಸಾದ ಹಾಗೂ ಡಿವೈಎಸ್ಪಿ ನಾಗರಾಜ ನೇತೃತ್ವದಲ್ಲಿ ರಾತ್ರಿ ವೇಳೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING