Wednesday, October 21, 2020
Home ಜಿಲ್ಲೆ ಮೈಸೂರು ಅಕ್ಟೋಬರ್17 ರಿಂದ ನ.1ರವರೆಗೆ ಮೈಸೂರು ಮೃಗಾಲಯ ಬಂದ್

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಅಕ್ಟೋಬರ್17 ರಿಂದ ನ.1ರವರೆಗೆ ಮೈಸೂರು ಮೃಗಾಲಯ ಬಂದ್

ಮೈಸೂರು : ದಸರಾ ಹಿನ್ನೆಲೆ ಮೈಸೂರು ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಸಂಭವ ಹಿನ್ನೆಲೆ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರು ಮೃಗಾಲಯವನ್ನು ಅಕ್ಟೋಬರ್ 17 ರಿಂದ ನವೆಂಬರ್ 1 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧಗೊಳಿಸಲಾಗಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿರುತ್ತಾರೆ.

ದಸರಾ ಸಂದರ್ಭದಲ್ಲಿ ಮೈಸೂರಿನ ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ, ಜಿಲ್ಲಾಧಿಕಾರಿಗಳು ಮತ್ತು ದಸರಾ ವಿಶೇಷಾಧಿಕಾರಿಗಳ ಅಧ್ಯಕ್ಷತೆಯಲ್ಲಿ ದಸರಾ-2020 ರ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಣಯವಾದಂತೆ 16 ದಿನಗಳ ಕಾಲ ಮೃಗಾಲಯವನ್ನು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಗೊಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TRENDING