Monday, October 19, 2020
Home ಜಿಲ್ಲೆ ಸಿಲಿಕಾನ್ ಸಿಟಿಯಲ್ಲಿ ನವರಾತ್ರಿ ವೈಭವ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸಿಲಿಕಾನ್ ಸಿಟಿಯಲ್ಲಿ ನವರಾತ್ರಿ ವೈಭವ

ಬೆಂಗಳೂರು: ನಾಡಿನ ನವರಾತ್ರಿ ಆಚರಣೆ ಸಂಭ್ರಮ ಸಿಲಿಕಾನ್ ಸಿಟಿಯಲ್ಲೂ ಆರಂಭವಾಗಿದೆ. ಬನಶಂಕರಿ ದೇವಿ ಸೇರಿದಂತೆ ನಗರದ ಹಲವು ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ-ಪುನಸ್ಕಾರ ಆರಂಭವಾಗಿದೆ.

ಇಂದಿನಿಂದ ನವರಾತ್ರಿ ಪೂಜೆ ಆರಂಭವಾಗಿದ್ದು, ಕೋವಿಡ್ ಹಿನ್ನೆಲೆ ಅನೇಕ ದೇವಾಲಯಗಳಲ್ಲಿ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ನಗರದ ಅಣ್ಣಮ್ಮ ದೇವಾಲಯ, ಬನಶಂಕರಿ ದೇವಾಲಯ, ಸರ್ಕಲ್ ಮಾರಮ್ಮ, ದುರ್ಗಾ ಪರಮೇಶ್ವರಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಇಂದು ನವರಾತ್ರಿಯ ಮೊದಲ ದಿನದ ವಿಶೇಷವಾಗಿ ಬನಶಂಕರಿ ದೇವಿಗೆ ಅರಶಿಣದ ವಿಶೇಷ ಅಲಂಕಾರ ಮಾಡಲಾಗಿದೆ. ಭಕ್ತರು ಮಾಸ್ಕ್ ಧರಿಸಿಕೊಂಡು ದೇವಿಗೆ ದೀಪಾರತಿ ಬೆಳಗುತ್ತಿದ್ದಾರೆ. ಮುಂದಿನ 9 ದಿನಗಳು ಉತ್ಸವ ದೇವಿಗೆ ಪೂಜೆ ನಡೆಯಲಿದೆ. ಕೋವಿಡ್ ಹಿನ್ನೆಲೆ ಭಕ್ತರು ಈ ಬಾರಿ ಜಾಗೃತಿ ವಹಿಸಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ಭಕ್ತರಲ್ಲಿ ಮನವಿ ಮಾಡಿದೆ.

ಇದಲ್ಲದೆ ನಗರದ ಅಣ್ಣಮ್ಮ ದೇವಸ್ಥಾನದಲ್ಲಿ ಇಂದಿನಿಂದ ವಿಶೇಷ ಪೂಜೆ ನಡೆಯಲಿದ್ದು, ನವರಾತ್ರಿ ಹಿನ್ನೆಲೆ ಶಕ್ತಿ ದೇವತೆಯ ಅಲಂಕಾರ ಆರಂಭವಾಗಿದೆ. ಮಧ್ಯಾಹ್ನ ದೊಡ್ಡಮ್ಮ ದೇವಿಯನ್ನು ಪಟ್ಟಕ್ಕೆ ಕೂರಿಸಲಾಗುತ್ತದೆ. ಈಗಾಗಲೇ ಮಂಟಪವನ್ನು ಸಿದ್ಧ ಮಾಡಲಾಗಿದೆ. ಗರ್ಭ ಗುಡಿಯಲ್ಲಿ ದೇವರಿಗೆ ಪ್ರತಿ ದಿನ ವಿಶೇಷ ಅಭಿಷೇಕ ನಡೆಯಲಿದೆ.

ದಿ ನ್ಯೂಸ್24 ಕನ್ನಡ

TRENDING