Tuesday, October 27, 2020
Home ದಕ್ಷಿಣ ಕನ್ನಡ ಮಂಗಳೂರು ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಾವಂಜೆ ಮೇಳ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಾವಂಜೆ ಮೇಳ

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಮೇರು ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಕಲಾವಿದರಾಗಿರುವ ಪಾವಂಜೆ ಮೇಳ ಆರಂಭದ ಕುರಿತು ಊಹಾಪೋಹಗಳಿಗೆ ತೆರೆಬಿದ್ದಿದೆ. ನವೆಂಬರ್ ತಿಂಗಳು 27ರಿಂದ ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರದರ್ಶನ ಆರಂಭವಾಗಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಟ್ಲ ಸತೀಶ್ ಶೆಟ್ಟಿ ಮತ್ತು ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್, ನೂತನ ಮೇಳದ ಬಗ್ಗೆ ಮಾಹಿತಿ ನೀಡಿದರು.

ಮೇಳದ ಯಕ್ಷಗಾನ ಪ್ರದರ್ಶನವು ಕಾಲಮಿತಿಯದ್ದಾಗಿದ್ದು, ಸಾಮಾನ್ಯವಾಗಿ ಸಂಜೆ 6 ಗಂಟೆಯಿಂದ 11ರವರೆಗಿನ ಅವಧಿಯಲ್ಲಿ ನಡೆಯಲಿದೆ. ಈ ಎಲ್ಲಾ ಪ್ರದರ್ಶನಗಳನ್ನು ಕೋವಿಡ್-19ರ ಪರಿಸ್ಥಿತಿಯಲ್ಲಿ ಸರಕಾರ ನೀಡುವ ನಿರ್ದೇಶನಗಳಿಗೆ ಒಳಪಟ್ಟು ನಡೆಸಲಾಗುವುದು ಎಂದಿದ್ದಾರೆ.

TRENDING