Wednesday, October 28, 2020
Home ದೆಹಲಿ 'ಹೆಣ್ಣುಮಕ್ಕಳ' ಮದುವೆ ವಯಸ್ಸು 'ಹೆಚ್ಚಳ'ಕ್ಕೆ ಮುಂದಾದ ಮೋದಿ ಸರ್ಕಾರ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

‘ಹೆಣ್ಣುಮಕ್ಕಳ’ ಮದುವೆ ವಯಸ್ಸು ‘ಹೆಚ್ಚಳ’ಕ್ಕೆ ಮುಂದಾದ ಮೋದಿ ಸರ್ಕಾರ

ನವದೆಹಲಿ: ಹೆಣ್ಣು ಮಕ್ಕಳ ಮದುವೆ ವಯಸ್ಸನ್ನ ಹೆಚ್ಚಿಸಬೇಕು ಎನ್ನುವ ಕೂಗು ತುಂಬಾ ವರ್ಷಗಳಿಂದ ಕೇಳಿ ಬರ್ತಿದೆ. ಅದ್ರಂತೆ, ಪ್ರಧಾನಿ ಮೋದಿ ಇಂದು ಹೆಣ್ಮಕ್ಕಳ ಮದುವೆಯಾಗುವುದಕ್ಕೆ ಇರುವ ಕನಿಷ್ಠ ವಯಸ್ಸು ಎಷ್ಟಿರಬೇಕು ಎಂಬ ಬಗ್ಗೆ ಸರ್ಕಾರ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಹೆಣ್ಮಕ್ಕಳು ಮದುವೆಯಾಗಲು ಕನಿಷ್ಟ ಎಷ್ಟು ವಯಸ್ಸಿರಬೇಕು ಎಂಬುದನ್ನ ಅಧ್ಯಯನ ಮಾಡಿ ಶಿಫಾರಸು ಮಾಡಲು ಸಮಿತಿಯೊಂದನ್ನ ರಚಿಸಲಾಗಿದೆ. ಅದು ನೀಡುವ ಶಿಫಾರಸಿನ ಮೇರೆಗೆ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ ಎಂದರು. ಇನ್ನು ಶಿಕ್ಷಣ ಕ್ಷೇತ್ರದಲ್ಲಿಯೂ ಹೆಣ್ಮಕ್ಕಳು ಪ್ರಗತಿ ಸಾಧಿಸುತ್ತಿದ್ದಾರೆ. ಕಳೆದ ಆರು ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ನೋಂದಣಿ ಹುಡುಗರ ನೋಂದಣಿಗಿಂತ ಹೆಣ್ಣುಮಕ್ಕಳ ನೋಂದಾಣಿ ಹೆಚ್ಚಾಗಿದೆ ಎಂದರು.

ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಫುಡ್​ ಆಯಂಡ್ ಅಗ್ರಿಕಲ್ಚರ್​ ಆರ್ಗನೈಸೇಷನ್​ (ಎಫ್​ಎಒ)ನ 75ನೇ ವಾರ್ಷಿಕೋತ್ಸವದಲ್ಲಿ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಈ ವಿಷ್ಯ ಪ್ರಸ್ತಾಪಿಸಿದ್ರು. ಅಂದ್ಹಾಗೆ, ಪ್ರಸ್ತುತ ಮಹಿಳೆಯರ ಮದುವೆಯ ಕನಿಷ್ಟ ವಯಸ್ಸು18 ವರ್ಷವಿದ್ದರೇ, ಪುರುಷರಿಗೆ ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು.

TRENDING