Tuesday, October 27, 2020
Home ಜಿಲ್ಲೆ ಕಲಬುರ್ಗಿ ಕಲಬುರಗಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಆರ್.ಅಶೋಕ್ ಭೇಟಿ

ಇದೀಗ ಬಂದ ಸುದ್ದಿ

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಕಲಬುರಗಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಆರ್.ಅಶೋಕ್ ಭೇಟಿ

ಕಲಬುರಗಿ: ಭೀಮೆಯ ರೌದ್ರ ನರ್ತನಕ್ಕೆ ಕಲಬುರಗಿ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ. ಪ್ರವಾಹ ಪೀಡಿತ ಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿದ್ದು, ಕಾಟಾಚಾರಕ್ಕೆ ಬಂದಂತೆ ಭಾಸವಾಗುತ್ತಿದೆ ಎಂದು ಕಲಬುರಗಿ ಜನ ಆರೋಪಿಸಿದ್ದಾರೆ.

ನಿನ್ನೆ ಬೆಳಗ್ಗೆ 10 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಚಿವರು, ಕಲಬುರಗಿ ನಗರದ ಸಮಿಪದಲ್ಲೇ ಇರುವ ತಾಜ್ ಕೋಟನೂರ್ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿಂದ ನೇರವಾಗಿ ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿಗೆ ಆಗಮಿಸಿ ಅಲ್ಲಿನ ಪ್ರವಾಹದ ಕೆರೆ ವೀಕ್ಷಿಸಿದರು. ಬಳಿಕ ಪಕ್ಕದಲ್ಲೇ ಇದ್ದ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಕೇವಲ 20 ನಿಮಿಷದಲ್ಲೇ ಅಲ್ಲಿದ್ದ ಪ್ರವಾಹ ಸಂತ್ರಸ್ತರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಿ ಹೊರಟು ಹೋಗಿದ್ದಾರೆ. ಕಲಬುರಗಿ ತಾಲೂಕಿನ ಫೀರೊಜಾಬಾದ್ ಗ್ರಾಮದ ನೆರೆ ವೀಕ್ಷಣೆ ಮಾಡಿ, ಯಾದಗಿರಿಗೆ ತೆರಳಿದರು. ಇನ್ನುಳಿದ ಚಿತ್ತಾಪುರ, ಅಫಜಲಪುರ ಬರ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡದೆ ಸಚಿವರು ಹೊರಟು ಹೋಗಿರುವುದು ಚಿತ್ತಾಪುರ ಹಾಗೂ ಅಫಜಲಪುರದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ದಿ ನ್ಯೂಸ್24 ಕನ್ನಡ

TRENDING