Tuesday, October 27, 2020
Home ಜಿಲ್ಲೆ ಲಿಂಗನಮಕ್ಕಿ ಭರ್ತಿಗೆ ಕೇವಲ‌ 3 ಅಡಿ ಬಾಕಿ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಲಿಂಗನಮಕ್ಕಿ ಭರ್ತಿಗೆ ಕೇವಲ‌ 3 ಅಡಿ ಬಾಕಿ

ಶಿವಮೊಗ್ಗ: ನಾಡಿಗೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು ಕೇವಲ 3 ಅಡಿ ಮಾತ್ರ ಬಾಕಿ ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ ಇದ್ದು, ಇಂದು ಜಲಾಶಯದ ನೀರಿನ ಮಟ್ಟ 1816.10 ಇದೆ. ಕಳೆದ ನಾಲ್ಕೈದು ದಿನಗಳಿಂದ ಹೊಸನಗರ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ‌ ಉತ್ತಮ ಒಳ‌ಹರಿವು ಹರಿದು ಬರುತ್ತಿದೆ. ಇಂದು ಜಲಾಶಯಕ್ಕೆ 19,206 ಕ್ಯೂಸೆಕ್ ನೀರು ಒಳ ಹರಿವು ಇದೆ.

ಸದ್ಯಕ್ಕೆ ವಿದ್ಯುತ್ ಬಳಕೆಗಾಗಿ 5,269 ಕ್ಯೂಸೆಕ್ ನೀರನ್ನು ಬಳಕೆ ಮಾಡಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯವನ್ನು ಶರಾವತಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿದೆ. ಸಾಗರ ತಾಲೂಕಿನ ಜೋಗ ಜಲಪಾತಕ್ಕೂ ಮುನ್ನ ಲಿಂಗನಮಕ್ಕಿ ಗ್ರಾಮದ ಬಳಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ.

ದಿ ನ್ಯೂಸ್24 ಕನ್ನಡ

TRENDING