Tuesday, October 27, 2020
Home ಬೆಂಗಳೂರು 'ಪದವಿ'ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

‘ಪದವಿ’ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ಇತ್ತಿಚಿಗಷ್ಟೇ ಕೇಂದ್ರ ಸರ್ಕಾರ ಶಾಲೆ ಕಾಲೇಜುಗಳ ಆರಂಭಕ್ಕೆ ಅವಕಾಶ ಕಲ್ಪಿಸಿದ್ದು, ಸಧ್ಯ ಯುಜಿಸಿಯಿಂದಲೂ ಸೂಚನೆ ದೊರೆತಿದೆ. ಹಾಗಾಗಿ ರಾಜ್ಯದಲ್ಲಿ ನವೆಂಬರ್‌ ಮೊದಲ ವಾರದಲ್ಲಿ ಕಾಲೇಜು ಆರಂಭಿಸುವ ಸಾಧ್ಯತೆ ಇದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಅದ್ರಂತೆ, ಈ ಬಗ್ಗೆ ಮಾತನಾಡಿದ ಡಿಸಿಎಂ, ಮೊದಲ ಹಂತದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಪದವಿ ಕಾಲೇಜುಗಳು ಆರಂಭಗೊಳ್ಳಲಿವೆ. 2ನೇ ಹಂತದಲ್ಲಿ 8ರಿಂದ 12ನೇ ತರಗತಿ ಮತ್ತು 3ನೇ ಹಂತದಲ್ಲಿ 1-7ನೇ ಕ್ಲಾಸ್ ತೆರೆಯಲು ಅವಕಾಶ ಕಲ್ಪಿಸಲಾಗುಗುವುದು ಎಂದಿದ್ದಾರೆ.

ಸಿಎಂ ಜೊತೆ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರ ಚರ್ಚೆ ನಡೆದಿದ್ದು, ನಂತ್ರದಲ್ಲಿ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತೆ. ಇನ್ನು ನವೆಂಬರ್ ಮೊದಲನೇ ಅಥವಾ 2ನೇ ವಾರದಲ್ಲಿ ಆರಂಭವಾಗುವ ಸೂಚನೆಯಿದೆ. ಆದ್ರೆ, ಕೊರೊನಾ ನಿಯಂತ್ರಣಕ್ಕೆ ಬಂದಷ್ಟೇ ಎಲ್‌ಕೆಜಿ, ಯುಕೆಜಿ ಆರಂಭ ಮಾಡುತ್ತೇವೆ ಎಂದು ಡಿಸಿಎಂ ಮಾಹಿತಿ ನೀಡಿದರು.

TRENDING