Friday, October 23, 2020
Home ಜಿಲ್ಲೆ ಮೈಸೂರು ಮೈಸೂರು ದಸರಾಗೆ ಚಾಲನೆ :ಡಾ. ಮಂಜುನಾಥ್ ರಿಂದ ಉದ್ಘಾಟನೆ

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಮೈಸೂರು ದಸರಾಗೆ ಚಾಲನೆ :ಡಾ. ಮಂಜುನಾಥ್ ರಿಂದ ಉದ್ಘಾಟನೆ

ಮೈಸೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಇಂದು ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಲಿದೆ.

ಇಂದು ಬೆಳಗ್ಗೆ 7.45 ರಿಂದ 8.15 ರೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಪದ್ಮಶ್ರೀ ಡಾ.ಸಿ.ಎನ್ .ಮಂಜುನಾಥ್ ಉದ್ಘಾಟಿಸಲಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ಡಿಸಿಎಂಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

TRENDING