Thursday, October 22, 2020
Home ದೆಹಲಿ ಖಾಸಗಿ ಉದ್ಯೋಗಿಗಳಿಗೆ ಕೇಂದ್ರದಿಂದ ಬಂಪರ್‌ ಸುದ್ದಿ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಖಾಸಗಿ ಉದ್ಯೋಗಿಗಳಿಗೆ ಕೇಂದ್ರದಿಂದ ಬಂಪರ್‌ ಸುದ್ದಿ

ಕೇಂದ್ರ ಸರ್ಕಾರ ಖಾಸಗಿ ಕೆಲಸಗಾರರಿಗೂ ಸಾಮಾಜಿಕ ಭದ್ರತೆ ನೀಡುವ ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಖಾಸಗಿ ವಲಯದಲ್ಲಿ ಕೆಲಸ ಮಾಡುವವರಿಗೆ ಸಂಬಳ ಪ್ರಕ್ರಿಯೆಯಲ್ಲಿ ಕೆಲ ಬದಲಾವಣೆ ಆಗಲಿದೆ. ಹಾಗೂ ಈ ಯೋಜನೆ ಭಾರತದಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ಬರಲಿದೆ.

ಈ ಯೋಜನೆ ಅನ್ವಯ ಖಾಸಗಿ ವಲಯದ ಕೆಲಸಗಾರರೂ ಸಹ ಮಿನಿಮಮ್​ ಸ್ಯಾಲರಿ ಜೊತೆ ಜೊತೆಯಲ್ಲಿ ಸಾಮಾಜಿಕ ಭದ್ರತೆಯನ್ನ ಪಡೆಯಲಿದ್ದಾರೆ ಅಂತಾ ಕೇಂದ್ರ ಕಾರ್ಮಿಕ ಸಚಿವಾಲಯ ಮಾಹಿತಿ ನೀಡಿದೆ.

ಈ ಯೋಜನೆ ಆರಂಭಕ್ಕೂ ಮುನ್ನ ಸರ್ವೇ ಮೂಲಕ ಖಾಸಗಿ ವಲಯದ ನೌಕರರನ್ನ ಗಣನೆಗೆ ತೆಗೆದುಕೊಳ್ಳಲು ಕೇಂದ್ರ ಕಾರ್ಮಿಕ ಸಚಿವಾಲಯ ನಿರ್ಧರಿಸಿದೆ. ಇದಕ್ಕಾಗೇ ಅರ್ಥ ಶಾಸ್ತ್ರಜ್ಞರಾದ ಎಸ್​ಪಿ ಮುಖರ್ಜಿ ಹಾಗೂ ಅಮಿತಾಬ್​ ಕುಂದು ನೇತೃತ್ವದ ಕಮಿಟಿ ರಚನೆ ಮಾಡಲಾಗಿದೆ. ಅಕ್ಟೋಬರ್​ 21ರಂದು ಈ ಕಮಿಟಿ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಯಾವ ಶ್ರೇಣಿಯ ಕೆಲಸಗಾರರನ್ನ ಈ ಯೋಜನೆಗೆ ಸೇರಿಸಿಕೊಳ್ಳಬೇಕು ಅಂತಾ ನಿರ್ಣಯ ಕೈಗೊಳ್ಳಲಾಗುತ್ತೆ.

TRENDING