Saturday, October 24, 2020
Home ದೆಹಲಿ ಬಡತನ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಎಂ. ವೆಂಕಯ್ಯ ನಾಯ್ಡು

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಬಡತನ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಎಂ. ವೆಂಕಯ್ಯ ನಾಯ್ಡು

ನವದೆಹಲಿಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತಲು ಸಮಾಜದಲ್ಲಿ ಸಮಾನತೆ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಬಡತನ ನಿರ್ಮೂಲನಾ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಅವರು, ಆರ್ಥಿಕ, ಸಾಮಾಜಿಕವಾಗಿ ಸಮಾನತೆ ಸಾಧಿಸುವುದು ನಮ್ಮೆಲ್ಲರ ಗುರಿಯಾಗಬೇಕು. ಇದಕ್ಕೆ ಎಲ್ಲರೂ ಒಗ್ಗೂಡಬೇಕು ಎಂದು ಹೇಳಿದ್ದಾರೆ.

ಬಡತನ ಸಮಸ್ಯೆ ನೀಗಿಸಲು ವಿಶ್ವದಾದ್ಯಂತ ಹಲವಾರು ಕಾರ್ಯಕ್ರಮಗಳು ಹಾಗೂ ನೀತಿ-ನಿರೂಪಣೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳು ಬಡತನ ನಿರ್ಮೂಲನೆಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದಿದ್ದಾರೆ.

TRENDING