Monday, October 26, 2020
Home ಅಂತರ್ ರಾಜ್ಯ ಭೂಕುಸಿತ: ಬಸ್ ನಲ್ಲಿದ್ದ16 ಮಂದಿ ಸಾವು..!

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಭೂಕುಸಿತ: ಬಸ್ ನಲ್ಲಿದ್ದ16 ಮಂದಿ ಸಾವು..!

ಗಿಲ್ಗಿಟ್: ಇದ್ದಕ್ಕಿದ್ದಂತೆ ಭೂಕುಸಿತ ಸಂಭವಿಸಿದ್ದರಿಂದ, ಬಸ್​ನಲ್ಲಿದ್ದ ಹದಿನಾರು ಜನರಿಗೆ ಅದು ಅವರ ಜೀವನದ ಕೊನೆಯ ಪ್ರಯಾಣವಾಗಿ ಪರಿಣಮಿಸಿದೆ. ಇಂಥದ್ದೊಂದು ಘೋರ ದುರಂತ ಶನಿವಾರ ತಡರಾತ್ರಿ ಸಂಭವಿಸಿದೆ.

ಬಸ್ಸನ್ನು ಆವರಿಸಿಕೊಂಡಿರುವ ಮಣ್ಣನ್ನು ತೆರವುಗೊಳಿಸಲಾಗಿದ್ದು, ಹದಿನಾರು ಜನರ ಶವಗಳನ್ನು ಹೊರತೆಗೆಯಲಾಗಿದೆ. ಆ ಪೈಕಿ ಚಾಲಕ-ನಿರ್ವಾಹಕ ಸೇರಿ ಆರು ಮಂದಿಯ ವಿವರಗಳು ಪತ್ತೆಯಾಗಿವೆ. ಉಳಿದ ಹತ್ತು ಜನರ ಕುರಿತ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ಪಾಕ್​ ಆಕ್ರಮಿತ ಕಾಶ್ಮೀರದ ಬಲ್ಟಿಸ್ತಾನ್​-ಗಿಲ್ಗಿಟ್​ ಪ್ರದೇಶದ ಜಗ್ಲೋಟ್​- ಸ್ಕರ್ದು ರಸ್ತೆಯಲ್ಲಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ರಾವಲ್ಪಿಂಡಿಯಿಂದ ಹೊರಟಿದ್ದ ಈ ಬಸ್​ನಲ್ಲಿ ಅವಘಡ ಸಂಭವಿಸುವ ಮುನ್ನ 18 ಪ್ರಯಾಣಿಕರಿದ್ದು, ಆ ಪೈಕಿ ಇಬ್ಬರು ಅವರ ನಿಲ್ದಾಣದಲ್ಲಿ ಇಳಿದುಕೊಂಡಿದ್ದರು. ಎಲ್ಲ ಶವಗಳನ್ನು ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

TRENDING