Saturday, October 31, 2020
Home ಜಿಲ್ಲೆ ಮೈಸೂರು ರಾಜ್ಯಕ್ಕೆ ನೆರವಿನ ಭರವಸೆ; ಸಿಎಂ ಬಿ.ಎಸ್.ವೈ ಪ್ರಧಾನಿ ಮೋದಿ ದೂರವಾಣಿ ಕರೆ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ರಾಜ್ಯಕ್ಕೆ ನೆರವಿನ ಭರವಸೆ; ಸಿಎಂ ಬಿ.ಎಸ್.ವೈ ಪ್ರಧಾನಿ ಮೋದಿ ದೂರವಾಣಿ ಕರೆ

 ಮೈಸೂರು: ರಾಜ್ಯದಲ್ಲಿ ಸುರಿಯುತ್ತಿರುವ ಬೀಕರ ಮಳೆಯಿಂದ ಹಾನಿಗೊಳಗಾಗಿರುವ ಜನರ ಸಂಕಷ್ಟಕ್ಕೆ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಕೇಂದ್ರದಿಂದ ಎಲ್ಲಾ ಸಾಧ್ಯ ನೆರವಿನ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

ಚಾಮುಂಡಿ ಬೆಟ್ಟದ ಮೇಲೆ ದಸರಾ ಉತ್ಸವಕ್ಕೆ ಚಾಲನೆ ದೊರೆತ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಯಡಿಯೂರಪ್ಪ, ಕಳೆದ ರಾತ್ರಿ ಪ್ರಧಾನಿ ಮೋದಿ ತಮ್ಮೊಂದಿಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಸನ್ನಿವೇಶವನ್ನು ನಿರ್ವಹಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದರು.

ಈ ಕುರಿತು ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದು, “ಕರ್ನಾಟಕದ ವಿವಿಧ ಭಾಗಗಳಲ್ಲಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಕುರಿತು ಸಿಎಂ ಬಿಎಸ್‌ವೈ ಅವರೊಂದಿಗೆ ಮಾತನಾಡಿದ್ದೇನೆ. ಕರ್ನಾಟದ ಪ್ರವಾಹದಿಂದ ಪೀಡಿತರಾದ ನಮ್ಮ ಸಹೋದರ ಮತ್ತು ಸಹೋದರಿಯರೊಂದಿಗೆ ನಾವಿದ್ದೇನೆ. ಜಾರಿಯಲ್ಲಿರುವ ರಕ್ಷಣಾ ಕಾರ್ಯಕ್ಕೆ ಕೇಂದ್ರದಿಂದ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದೇವೆ ” ಎಂದು ತಿಳಿಸಿದ್ದಾರೆ.

TRENDING