Wednesday, October 28, 2020
Home ಬೆಂಗಳೂರು ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು: ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ನಾಯಂಡಹಳ್ಳಿಯ ವಿಶ್ವಪ್ರಿಯಾ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಹಾಗೂ ಇತರರು ವಾಹನದ ಗಾಜು ಒಡೆದು ಹೊರಬಂದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು. ಸದ್ಯ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅನ್ನೋ ಮಾಹಿತಿ ಲಾಭ್ಯವಾಗಿದೆ.

ಕಾರಿನಲ್ಲಿ ಮೂವರು ಪ್ರಯಾಣ ಮಾಡ್ತಿದ್ರು ಎಂದು ತಿಳಿದುಬಂದಿದ್ದು ಈ ವೇಳೆ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಈ ನಡುವೆ, ಕಾರಿನ ಡೋರ್ ಸಂಪೂರ್ಣವಾಗಿ ಲಾಕ್ ಆಗಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರು ಗಾಜು ಒಡೆದು ಕಾರಿನಿಂದ ತಪ್ಪಿಸಿಕೊಂಡಿದ್ದಾರೆ.

ಸ್ಥಳಕ್ಕೆ ಬಂದಿರುವ ಟ್ರಾಫಿಕ್ ಪೊಲೀಸರು ಟೌವ್ ವಾಹನದ ಸಹಾಯದಿಂದ ಕಾರನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನಲ್ಲಿ ತಾಯಿ, ಮಗ ಹಾಗೂ ಪತ್ನಿ ರಾಮನಗರಕ್ಕೆ ಪ್ರಯಾಣ ಮಾಡ್ತಿದ್ರು ಎಂಬ ಮಾಹಿತಿ ಸಿಕ್ಕಿದೆ.

TRENDING