Monday, October 26, 2020
Home ಬೆಂಗಳೂರು ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್ ದಾಖಲು : ಕಾಂಗ್ರೆಸ್ ತೀವ್ರ ಆಕ್ರೋಶ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್ ದಾಖಲು : ಕಾಂಗ್ರೆಸ್ ತೀವ್ರ ಆಕ್ರೋಶ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ಪೊಲೀಸರು ಕೇಸ್ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಬೆಳಗಾವಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹೀಗೆ ಕೇಸ್ ದಾಖಲಿಸಿ ಮಹಿಳೆಯರ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಸೋಲುವ ಭಯದಲ್ಲಿ ಇಂತಹ ಕೇಸ್ ದಾಖಲಿಸಿ ಬೆದರಿಸುವ ಪ್ರಯತ್ನ ಮಾಡಲಾಗಿದೆ ಎಂದು ದೂರಿದ್ದಾರೆ.

ಇನ್ನು ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಕುಸುಮಾ ವಿರುದ್ಧ ದಾಖಲಿಸಿರುವ ದೂರಿನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಬಿಜೆಪಿ ಅಭ್ಯರ್ಥಿ ಪರವಾಗಿ ಆರ್.ಆರ್. ನಗರ ಠಾಣೆ ಇನ್ಸ್ ಪೆಕ್ಟರ್ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಲಾಗಿದೆ.

TRENDING