Monday, October 26, 2020
Home ಕೋವಿಡ್-19 ದೇಶದಲ್ಲಿ75 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ದೇಶದಲ್ಲಿ75 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ದೇಶದಲ್ಲಿ ಕಳೆದ ಒಂದು ದಿನದಲ್ಲಿ 61,871 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 75 ಲಕ್ಷ ಗಡಿ ಸಮೀಪಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಕೊರೊನಾ ಬುಲೆಟಿನ್ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 74,914,551ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ 1033 ಮಂದಿ ಮೃತಪಟ್ಟಿದ್ದು, ಇದುವರೆಗೆ ಕೊರೊನಾಗೆ ಒಟ್ಟಾರೆಯಾಗಿ ಬಲಿಯಾದವರ ಸಂಖ್ಯೆ 1,14,031ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಕುಸಿತ ಕಂಡು ಬರುತ್ತಿದ್ದರೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿರುವುದು ಆತಂಕ ಮೂಡಿಸಿದೆ. ದೇಶಾದ್ಯಂತ ಭಾರೀ ಮಳೆಯಾಗುತ್ತಿದ್ದು, ಚಳಿಗಾಲದಲ್ಲಿ ಈ ಬಾರಿ ಕೊರೊನಾ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ 10,259, ಕೇರಳದಲ್ಲಿ 9016, ಕರ್ನಾಟಕದಲ್ಲಿ 7184, ತಮಿಳುನಾಡು 4295, ಪಶ್ಚಿಮ ಬಂಗಾಳದಲ್ಲಿ 3865 ಅತೀ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿವೆ.

TRENDING