Wednesday, October 21, 2020
Home ಆರೋಗ್ಯ ಈ ಒಂದು ರಕ್ತದ ಗುಂಪಿನವರಿಗೆ ಕೊರೋನಾ ಸೋಂಕು ತಗುಲುವುದು ಅಸಾಧ್ಯವಂತೆ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಈ ಒಂದು ರಕ್ತದ ಗುಂಪಿನವರಿಗೆ ಕೊರೋನಾ ಸೋಂಕು ತಗುಲುವುದು ಅಸಾಧ್ಯವಂತೆ

ಬೆಂಗಳೂರು : A, B ಹಾಗೂ AB ರಕ್ತದ ಗುಂಪಿನವರಿಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚು ಎನ್ನಲಾಗಿದ್ದು, O ಗುಂಪಿನ ರಕ್ತ ಹೊಂದಿರುವವರಿಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆ ತೀರಾ ಕಡಿಮೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಡೆನ್ಮಾರ್ಕ್ ಹಾಗೂ ಕೆನಡಾದಲ್ಲಿ ಈ ಸಂಶೋಧನೆ ನಡೆದಿದ್ದು, ಡೆನ್ಮಾರ್ಕ್ ವರದಿ ಪ್ರಕಾರ A, B ಹಾಗೂ AB ರಕ್ತ ಗುಂಪಿನವರಿಗೆ ಸೋಂಕು ಬರುವ ಸಾಧ್ಯತೆ ಹೆಚ್ಚಿದೆ ಅಂದಿದೆ. ಕೆನಡಾ ವರದಿ ಪ್ರಕಾರ A ಹಾಗೂ AB ರಕ್ತದ ಗುಂಪಿನವರಿಗೆ ಸೋಂಕು ಬರುವ ಸಾಧ್ಯತೆ ಹೆಚ್ಚಿದ್ದು ಅಪಾಯವೂ ಹೆಚ್ಚಿದೆ. ಆದರೆ O ಹಾಗೂ B ರಕ್ತದ ಗುಂಪಿನವರಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆ ಕಡಿನೆ ಅಂದಿದೆ.

ಇದೇ ಮೊದಲ ಬಾರಿಗೆ ಕೊರೋನಾ ಸೋಂಕಿಗೂ ರಕ್ತದ ಗುಂಪಿಗೂ ಇರೋ ಸಂಬಂಧದ ಬಗ್ಗೆ ಸಂಶೋಧನೆ ನಡೆದಿದೆ. ಆದರೆ ಅದ್ಯಾಕೆ ಇದೇ ಗುಂಪಿನವರಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚು ಅನ್ನುವುದನ್ನು ಸ್ಪಷ್ಟಪಡಿಸಿಲ್ಲ. ಈ ಬಗ್ಗೆ ಇನ್ನಷ್ಟು ಸಂಶೋಧನೆ ನಡೆಯುತ್ತಿದೆ. ಇದೀಗ ಕೊರೋನಾ ಸೋಂಕಿತರಾಗಿರುವವರ ರಕ್ತ ಗುಂಪನ್ನು ಪ್ರತ್ಯೇಕ ಮಾಡಲಾಗಿದೆ. ಈ ವೇಳೆ ಸಿಕ್ಕ ಮಾಹಿತಿ ಇದಾಗಿದೆ.

ಈ ಹಿಂದೆ O ರಕ್ತದ ಗುಂಪಿನ ವ್ಯಕ್ತಿಗಳಿಗೆಹೃದ್ರೋಗದ ಸಮಸ್ಯೆಗಳು ತೀರಾ ಕಡಿಮೆ ಎಂದು ಸಂಶೋಧನೆಯೊಂದು ತಿಳಿಸಿತ್ತು.

TRENDING