Saturday, October 31, 2020
Home ರಾಜಕೀಯ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ - ಹೆಚ್.ಡಿ.ಕೆ ಸುಳಿವು

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ – ಹೆಚ್.ಡಿ.ಕೆ ಸುಳಿವು

ರಾಮನಗರ: ಎರಡು ತಿಂಗಳ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ನಿವಾಸದಲ್ಲಿ ಶನಿವಾರ ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಎ.ಪಿ. ರಂಗನಾಥ್ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಜೊತೆಗೂಡಿ ಸರ್ಕಾರ ರಚನೆ ಮಾಡುವ ಮೂಲಕ ತಪ್ಪು ಮಾಡಿದ್ದೇನೆ. ಮುಳ್ಳಿನ ಮೇಲೆ ಹಾಕಿದ್ದ ಬಟ್ಟೆಯನ್ನು ಬಿಡಿಸಿಕೊಂಡಿದ್ದೇನೆ. ಅಂದು ಬಿಜೆಪಿಯೊಂದಿಗೆ ಸರ್ಕಾರ ರಚಿಸಿದ್ದರೆ ಇಂದಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದಲ್ಲಿಯೂ ನನ್ನ ಮಾತಿಗೆ ಮನ್ನಣೆ ದೊರೆಯುತ್ತಿದೆ. ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಮುಂದಿನ ದಿನಗಳಲ್ಲಿ ಸ್ವತಂತ್ರವಾಗಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ರಾಜ್ಯದ ಜನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

TRENDING