Monday, October 26, 2020
Home ಕ್ರಿಕೆಟ್ SRH vs KKR, IPL 2020 : ಟಾಸ್ ಗೆದ್ದ ವಾರ್ನರ್ ಪಡೆ ಬೌಲಿಂಗ್ ಆಯ್ಕೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

SRH vs KKR, IPL 2020 : ಟಾಸ್ ಗೆದ್ದ ವಾರ್ನರ್ ಪಡೆ ಬೌಲಿಂಗ್ ಆಯ್ಕೆ

ಅಬುಧಾಬಿಕೆಕೆಆರ್ – ಹೈದರಾಬಾದ್ ನಡುವಿನ ಸೆಣೆಸಾಟದಲ್ಲಿ ಟಾಸ್ ಗೆದ್ದ ವಾರ್ನರ್ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕೆಕೆಆರ್ ನಾಯಕತ್ವ ಬದಲಾವಣೆ ಮಾಡಿಕೊಂಡರು, ಸೋಲಿನ ಸುಳಿಯಿಂದ ಹೊರಬರಲು ಕಷ್ಟಪಡುತ್ತಿದೆ. ಇದುವರೆಗೆ ಆಡಿದ 8 ಪಂದ್ಯದಲ್ಲಿ 4 ಪಂದ್ಯದಲ್ಲಿ ಗೆಲುವು ಸಾಧಿಸಿದ್ದು 4 ರಲ್ಲಿ ಸೋತಿದೆ. ಕಳೆದ ಆವೃತ್ತಿಯಲ್ಲಿ ಮಿಂಚಿದ ರಸ್ಸೆಲ್ ಈ ಬಾರಿ ಬೌಲಿಂಗ್ ನಲ್ಲಿ ಹಿಡಿಯ ಸಾಧಿಸಿದ್ದು, ಸ್ಫೋಟಕವಾಗಿ ಬ್ಯಾಟ್ ಬೀಸಿ ತಂಡಕ್ಕೆ ಆಸರೆಯಾಗುವಲ್ಲಿ ಎಡವಿದ್ದಾರೆ. ಈ ಆವೃತ್ತಿಯಲ್ಲಿ ರಸ್ಸೆಲ್ ಅವರ ದಾಂಡಿಯಿಂದ ಅತೀ ಹೆಚ್ಚು ಬಂದ ರನ್ 24 ಮಾತ್ರ. ಮುಂಬರುವ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ರಸ್ಸೆಲ್ ಬ್ಯಾಟಿಂಗ್ ನಲ್ಲಿ ಮಿಂಚಿದ್ರೆ ಕೆಕೆಆರ್ ಗೆ ಲಾಭವಾದೀತು. ಕೆಕೆಆರ್ 8 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ.

ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೂ ಇದುವರೆಗೆ ಆಡಿದ ಪಂದ್ಯಗಳು ಹೇಳಿಕೊಂಡಷ್ಟು ಖುಷಿ ನೀಡಿಲ್ಲ.ಆಡಿದ 8 ಪಂದ್ಯದಲ್ಲಿ 3 ರಲ್ಲಿ ಗೆಲುವು ಸಾಧಿಸಿದ್ದು 5 ಪಂದ್ಯದಲ್ಲಿ ಸೋತಿದೆ. ಹೈದರಾಬಾದ್ 6 ಅಂಕದೊಂದಿಗೆ 5 ನೇ ಸ್ಥಾನದಲ್ಲಿದೆ.

ಎರಡು ತಂಡಗಳಿಗೂ ಗೆಲುವು ಅನಿವಾರ್ಯತೆಯಾದ್ದರಿಂದ ಹೋರಾಟ,ಪ್ರತಿ ಹೋರಾಟದ ನಿರೀಕ್ಷೆ ಪ್ರೇಕ್ಷಕರಲ್ಲಿದೆ.

ಕೋಲ್ಕತಾ ನೈಟ್ ರೈಡರ್ಸ್ (ಪ್ಲೇಯಿಂಗ್ ಇಲೆವೆನ್): ರಾಹುಲ್ ತ್ರಿಪಾಠಿ, ಶುಬ್ಮನ್ ಗಿಲ್, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ಕೀಪರ್), ಇಯೊನ್ ಮಾರ್ಗನ್ (ನಾಯಕ), ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ಕುಲದೀಪ್ ಯಾದವ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ

ಸನ್ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ ಇಲೆವೆನ್): ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗಾರ್ಗ್, ವಿಜಯ್ ಶಂಕರ್, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ, ಟಿ ನಟರಾಜನ್, ಬೆಸಿಲ್ ಥಾಂಪಿ

TRENDING