Saturday, October 24, 2020
Home ಸುದ್ದಿ ಜಾಲ 'ಅಲ್ಪಸಂಖ್ಯಾತ ಸಮುದಾಯ'ದ ವಿದ್ಯಾರ್ಥಿಗಳಿಗೆ ಬಹು ಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಬಹು ಮುಖ್ಯ ಮಾಹಿತಿ

ಅಲ್ಪಸಂಖ್ಯಾತ ( ಮುಸ್ಲಿಂಕ್ರಿಶ್ಚಿಯನ್ಸಿಖ್ಖರು , ಜೈನರುಬೌದ್ದಪಾರ್ಸಿ) ವರ್ಗದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಧೃಡೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 30 ರೊಳಗಾಗಿ www.scholarships.gov.in ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅಲ್ಪಸಂಖ್ಯಾತರ ಇಲಾಖೆ ಪ್ರಕಟಣೆ ಹೊರಡಿಸಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದಾಗಿದೆ.

TRENDING