Monday, October 26, 2020
Home ಬೆಂಗಳೂರು ಇದು ಟ್ರೇಲರ್ ಅಷ್ಟೇ, ಮೂರ್ನಾಲ್ಕು ದಿನಗಳಲ್ಲಿ ಸಿನಿಮಾ ತೋರಿಸ್ತೀವಿ ಎಂದ ಕಂದಾಯ ಸಚಿವ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಇದು ಟ್ರೇಲರ್ ಅಷ್ಟೇ, ಮೂರ್ನಾಲ್ಕು ದಿನಗಳಲ್ಲಿ ಸಿನಿಮಾ ತೋರಿಸ್ತೀವಿ ಎಂದ ಕಂದಾಯ ಸಚಿವ

ಬೆಂಗಳೂರು: ಆರ್. ಆರ್. ನಗರ ಉಪ ಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಈ ನಡುವೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕಂದಾಯ ಸಚಿವ ಆರ್. ಅಶೋಕ್, ಇದು ಟ್ರೇಲರ್ ಅಷ್ಟೇ 3 – 4 ದಿನಗಳಲ್ಲಿ ಸಿನಿಮಾ ತೋರಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

ಇನ್ನು ಐದಾರು ದಿನ ಕಳೆದರೆ ಆರ್. ಆರ್. ನಗರದಲ್ಲಿ ಕಾಂಗ್ರೆಸ್ ಗೆ ಭೂತ್ ಏಜೆಂಟ್ ಸಹ ಸಿಗಲ್ಲ, ಅಂತಹ ಸ್ಥಿತಿ ಬರಲಿದೆ. ಕಾಂಗ್ರೆಸ್ ಗೆ ಒಬ್ಬ ಬಿಬಿಎಂಪಿ ಸದಸ್ಯನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವು ಸದಸ್ಯರು ಬಿಜೆಪಿ ಸೇರಿದ್ದಾರೆ. ಇದು ಟ್ರೇಲರ್ ಅಷ್ಟೇ ಮೂರ್ನಾಲ್ಕು ದಿನಗಳಲ್ಲಿ ಸಿನಿಮಾ ತೋರಿಸುತ್ತೇವೆ ಎಂದು ಲೇವಡಿ ಮಾಡಿದ್ದಾರೆ.

ಇನ್ನು ಸಂಸದ ಡಿ. ಕೆ. ಸುರೇಶ್ ತಾನೇ ಆರ್. ಆರ್. ನಗರದ ಅಭ್ಯರ್ಥಿ ಅಂದುಕೊಂಡಿದ್ದಾರೆ.

ಹಾಗಾಗಿ ತಮ್ಮ ಅಭ್ಯರ್ಥಿಯನ್ನೇ ಕಡೆಗಣಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಡಿ.ಕೆ. ಬ್ರದರ್ ಗೆ ಶಾಕ್ ನೀಡುವುದು ಖಚಿತ. 40-50 ಸಾವಿರ ಮತಗಳ ಅಂತರದಿಂದ ಮುನಿರತ್ನ ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ.

TRENDING