Wednesday, October 28, 2020
Home ಸಿನಿಮಾ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ : ನಟಿ ರಾಗಿಣಿ ಜಾಮೀನು ಅರ್ಜಿ, ಸಿಸಿಬಿಗೆ ಹೈಕೋರ್ಟ್‌ ನೋಟಿಸ್‌

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ : ನಟಿ ರಾಗಿಣಿ ಜಾಮೀನು ಅರ್ಜಿ, ಸಿಸಿಬಿಗೆ ಹೈಕೋರ್ಟ್‌ ನೋಟಿಸ್‌

 ಬೆಂಗಳೂರುಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಸಿಸಿಬಿಗೆ ನೋಟಿಸ್‌ ಜಾರಿಗೊಳಿಸಿದೆ.

ಪ್ರಕರಣ ಸಂಬಂಧ ಎನ್‌ಡಿಪಿಎಸ್‌ ವಿಶೇಷ ಕೋರ್ಟ್‌ ಸೆ.28ರಂದು ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಗಿಣಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ ಪಾಟೀಲ ಅವರಿದ್ದ ನ್ಯಾಯಪೀಠ, ಅರ್ಜಿ ಸಂಬಂಧ ಸಿಸಿಬಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಅ.23ಕ್ಕೆ ಮುಂದೂಡಿತು.

ರಾಗಿಣಿ ಪರ ವಕೀಲ ಎ. ಮೊಹಮ್ಮದ್‌ ತಾಹಿರ್‌ ವಾದ ಮಂಡಿಸಿ, ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೂ ರಾಗಿಣಿಗೂ ಯಾವುದೇ ಸಂಬಂಧವಿಲ್ಲ. ಅವರು ಡ್ರಗ್ಸ್‌ ಸೇವಿಸಿಲ್ಲ. ಪೂರೈಕೆ ಅಥವಾ ಮಾರಾಟವೂ ಮಾಡಿಲ್ಲ. ಪೊಲೀಸರು ಮಾಡಿರುವ ಆರೋಪಗಳಿಗೆ ಸಾಕ್ಷ್ಯಾಧಾರ ಹಾಗೂದಾಖಲೆ ಇಲ್ಲ. ರವಿಶಂಕರ್‌ ಹೇಳಿಕೆ ಆಧರಿಸಿ ಹಾಗೂ ಕಾನೂನು ದುರ್ಬಳಕೆ ಮಾಡಿ ಪೊಲೀಸರು ಎಫ್‌ ಐಆರ್‌ ದಾಖಲಿಸಿದ್ದಾರೆ.

ತಪಾಸಣೆ ವೇಳೆ ತಮ್ಮ ಮನೆಯಲ್ಲಿ ಯಾವುದೇ ಮಾದಕ ಪದಾರ್ಥಗಳು ಸಿಕ್ಕಿಲ್ಲ. ಆದರೂ ಅವರನ್ನು ಪೊಲೀಸರು ಬಂಧಿಸಿದ್ದು, ಅದು ಕಾನೂನು ಬಾಹಿರ ಕ್ರಮವಾಗಿದೆ. ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ವಿಚಾರಣಾ ನ್ಯಾಯಾಲಯ ಕ್ರಮ ಸರಿಯಲ್ಲ. ಹೀಗಾಗಿ, ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

TRENDING