Friday, October 30, 2020
Home ಜಿಲ್ಲೆ ಬೆಂಗಳೂರು ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಸಿಹಿಸುದ್ದಿ

ಬೆಂಗಳೂರು : ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಾಳಜಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಮಹಾಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಉಂಟಾಗಿದ್ದು, ಪ್ರವಾಹದಿಂದಾಗಿ ಬೆಳೆ ಹಾನಿ, ಮನೆ ಹಾನಿ, ಜೀವ ಹಾನಿ ಮತ್ತು ಪ್ರಾಣ ಹಾನಿಯಾಗಿದೆ. ಇದರಿಂದಾಗಿ ಜನರು ತೀವ್ರ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಆಶ್ರಯ ನೀಡಲು ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಇಂತಹ ಕಾಳಜಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡುವಂತೆ ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಬೀದರ್, ಕೊಪ್ಪಳ, ಗದಗ, ಬಳ್ಳಾರಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಕಾಳಜಿ ಕೇಂದ್ರಗಳಲ್ಲಿನ ಸಂತ್ರಸ್ತರಿಗೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಪೌಷ್ಠಿಕ ಆಹಾರದ ಜೊತೆಗೆ ಕಾಳಜಿ ಕೇಂದ್ರಗಳಲ್ಲಿನ ಆಶ್ರಿತರಿಗೆ ಕೋವಿಡ್ 19 ಸೋಂಕು ಹರಡದಂತೆ ಮಾಸ್ಕ್ ಧರಿಸುವಿಕೆ. ಸಾಮಾಜಿಕ ಅಂತರ ಕಾಪಾಡುವುದು. ಸಾಬೂನಿನಿಂದ ಕೈತೊಳೆಯುವುದಕ್ಕೆ ಸೂಕ್ತ ವ್ಯವಸ್ಥೆ ಮಾಡುವುದು. ಸ್ಯಾನಿಟೈಜರ್ ವ್ಯವಸ್ಥೆ ಮಾಡುವುದು, ಥರ್ಮಲ್ ಸ್ಕೀನಿಂಗ್, ಶೌಚಾಲಯಗಳನ್ನು ಸ್ವಚ್ಛವಾಗಿರುವುದು ಹಾಗೂ ಅನಾರೋಗ್ಯ ಪೀಡೀತರಿಗೆ ಚಿಕಿತ್ಸೆ ನೀಡುವಂತೆ ತಿಳಿಸಿದೆ.

TRENDING