Saturday, October 31, 2020
Home ಜಿಲ್ಲೆ ಬೆಂಗಳೂರು 'ಚಾವುಂಡರಾಯ ಪ್ರಶಸ್ತಿ'ಗೆ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪುರ ಆಯ್ಕೆ

ಇದೀಗ ಬಂದ ಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್...

ಮನೆಯೊಂದರಲ್ಲಿದ್ದ 435 ಕೆ.ಜಿ ಬ್ರೌನ್​ ಶುಗರ್ ವಶಕ್ಕೆ

ತೌಬಲ್ ಜಿಲ್ಲೆಯ ಮೌಜಿಂಗ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ಮಾಡಿ ಸುಮಾರು 435 ಕೆ.ಜಿಗೂ ಹೆಚ್ಚು ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ...

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ. ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ...

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ...

‘ಚಾವುಂಡರಾಯ ಪ್ರಶಸ್ತಿ’ಗೆ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪುರ ಆಯ್ಕೆ

 ಬೆಂಗಳೂರುಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪುರ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶನಿವಾರ ಈ ಆಯ್ಕೆ ನಡೆದಿದೆ. ಜೈನ ಸಾಹಿತ್ಯದಲ್ಲಿ ಕೃಷಿ ಮಾಡಿದ ಲೇಖಕರಿಗೆ ನೀಡಲಾಗುತ್ತಿರುವ ಈ ಪ್ರಶಸ್ತಿಯು ₹ 30 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ. ಆಯ್ಕೆ ಸಮಿತಿಯ ಸಭೆಯಲ್ಲಿ ಲೇಖಕಿ ಡಾ. ಪದ್ಮಿನಿ ನಾಗರಾಜ್, ಪರಿಷತ್ತಿನ
ಗೌರವ ಕಾರ್ಯದರ್ಶಿಗಳಾದ ರಾಜಶೇಖರ ಹತಗುಂದಿ ಹಾಗೂ ವ.ಚ. ಚನ್ನೇಗೌಡ ಇದ್ದರು ಎಂದು ಪ್ರಕಟಣೆ ತಿಳಿಸಿದೆ.

TRENDING