Friday, October 23, 2020
Home ಜಿಲ್ಲೆ ಮಂಡ್ಯ ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗೆ ಇಳಿದ ಮೊಮ್ಮಗ ನೀರು ಪಾಲು

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗೆ ಇಳಿದ ಮೊಮ್ಮಗ ನೀರು ಪಾಲು

 ಮಂಡ್ಯ: ಅಜ್ಜಿಯ ಅಸ್ಥಿ ವಿಸರ್ಜನೆಗೆಂದು ಕಾವೇರಿ ನದಿಗೆ ಇಳಿದ ಮೊಮ್ಮಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಧಾರುಣ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ನೀರುಪಾಲಾದ ವ್ಯಕ್ತಿಯನ್ನು ಶ್ರೀಪ್ರಸಾದ್ (32) ಎಂದು ಗುರುತಿಸಲಾಗಿದೆ. ಅಜ್ಜಿಯ ಅಸ್ಥಿ ವಿಸರ್ಜನೆಗೆ ಎಂದು ಕಾವೇರಿ ನದಿಗೆ ಇಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಜ್ಜಿಯ ಅಸ್ಥಿ ವಿಸರ್ಜನೆಗೆಂದು ಶ್ರೀಪ್ರಸಾದ್ ಹಾಗೂ ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದು, ಅಸ್ಥಿ ವಿಸರ್ಜನೆಗಾಗಿ ಮೂವರು ನದಿ ನೀರಿಗಿಳಿದಿದ್ದಾರೆ. ಈ ವೇಳೆ ಶ್ರೀಪ್ರಸಾದ್ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.

TRENDING